Home 2024 May (Page 3)

ಸರ್ಕಾರಿ ಶಾಲೆಗೆ ಹೊಸ ಕಟ್ಟಡ ಹಾಲಾಡಿಯ ಎಚ್.ಎಸ್. ಶೆಟ್ಟಿಯವರ ಕೊಡುಗೆ

ಬ್ರಹ್ಮಾವರ: ಶಿಕ್ಷಣ ಕ್ರಾಂತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 129 ವರ್ಷದ ಸರಕಾರಿ ಹಿರೀಯ ಪ್ರಾಥಮಿಕ ಶಾಲೆಯಲ್ಲಿ 669 ವಿದ್ಯಾರ್ಥಿಗಳನ್ನು ಹೊಂದಿ ತರಗತಿ ಕೊಠಡಿಯ ಸಮಸ್ಯೆಗೆ ದಾನಿಯೊಬ್ಬರು 2 ಮಹಡಿಯ 8 ತರಗತಿ ಕೊಠಡಿಯನ್ನು ನಿರ್ಮಿಸಿ ಕೊಟ್ಟು ಈ ಶೈಕ್ಷಣಿಕ ವರ್ಷಕ್ಕೆ ಕೊಡುಗೆಯಾಗಲಿದೆ. ಗ್ರಾಮೀಣ ಭಾಗದ ಹಾಲಾಡಿಯ ಎಚ್ ಎಸ್ ಶೆಟ್ಟಿಯವರು ಸರಕಾರಿ ಕನ್ನಡ

ಸೂರಿಕುಮೇರು ಚರ್ಚ್ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ

ಹಲ್ಲಿನ ಬಣ್ಣ ಬದಲಾಗುವುದೇಕೆ?

ಹಲ್ಲಿನ ಬಣ್ಣ ಬದಲಾಗುವುದೇಕೆ? ಮುತ್ತಿನಂತೆ ಪಳಪಳ ಹೊಳೆಯುವ ಬಿಳುಪಾದ ಹಲ್ಲುಗಳು ಇರಬೇಕೆಂದು ಪ್ರತಿಯೊಬ್ಬರೂ ಆಶಿಸುತ್ತಾರೆ. ಆದರೆ ಎಲ್ಲರ ಹಲ್ಲುಗಳ ಬಣ್ಣ ಬೇರೆ ಬೇರೆ ಇರುತ್ತದೆ. 90 ಶೇಕಡಾ ಮಂದಿಗೆ ಬಿಳಿಯಾದ ಹಲ್ಲುಗಳು ಇರುತ್ತವೆ. ಇನ್ನುಳಿದ 10 ಶೇಕಡಾ ಮಂದಿಗೆ ತೆಳು ಹಳದಿ, ಹಳದಿ, ಗುಲಾಬಿ ಬಣ್ಣ, ಕಪ್ಪಾಗಿರುವ ಹಲ್ಲು ಹೀಗೆ ಬೇರೆ ಬೇರೆ ಬಣ್ಣದ ಹಲ್ಲುಗಳು

ಮೂಡುಬಿದಿರೆ: ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ

ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ)

ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ – ಪ್ರತಾಪ ಸಿಂಹ ನಾಯಕ್ ವಿಶ್ವಾಸ

ಪುತ್ತೂರು: ರಾಜ್ಯ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಎಲ್ಲ ಆರು ಸ್ಥಾನಗಳಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಬಂಡಾಯವಿದ್ದರೂ, ಬಿಜೆಪಿಯಂಥ ರಾಷ್ಟ್ರೀಯ ಪಕ್ಷದ ಸಂಘಟನಾ ಸಾಮರ್ಥ್ಯದ ಎದುರು ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವೇ ಇಲ್ಲ ಎಂದು

ಸೂರಿಕುಮೇರು ಚರ್ಚ್‌ಗೆ ನೂತನ ಧರ್ಮಗುರುವಾಗಿ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ ೨೬ ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005ನೇ

ಹೊಳೆಯುವ ಹಲ್ಲುಗಳಿಗಾಗಿ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ, ಹಲ್ಲು ತಕ್ಷಣ ಬಿಳುಪಾಗಿಸಲು ಹಲವಾರು ಸುಲಭ ವಾಮ ಮಾರ್ಗಗಳನ್ನು ಯಾವುದೇ ವೈಜ್ಞಾನಿಕ ಪುರಾವೇ ಇಲ್ಲದೆ ಹತ್ತು ನಿಮಿಷಗಳಲ್ಲಿ ಹಲ್ಲು ಬಿಳಿಯಾಗುತ್ತದೆ ಎಂದೆಲ್ಲಾ ಜಾಹೀರಾತು ನೀಡಿ ದಾರಿ ತಪ್ಪಿಸುವ ಕೆಲಸ ಎಗ್ಗಿಲ್ಲದೇ ನಡೆಯುತ್ತಿದೆ. ಇಂತಹಾ ದಿಢೀರ್ ಬಿಳುಪೀಕರಣದಿಂದಾಗುವ ಅಪಾಯದ ಅರಿವು ಇಲ್ಲದ ಜನರು ಹಲ್ಲು

ಈ ಸಿಗರೇಟು ಬೇಡ…..ಆ ಸಿಗರೇಟು ಬೇಡವೇ ಬೇಡ

ಧೂಮಪಾನ ವಿಷಪಾನ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಸಾಂಪ್ರದಾಯಿಕ ಧೂಮಪಾನದಲ್ಲಿ ಬೀಡಿ, ಸಿಗರೇಟು ಮುಂತಾದವುಗಳ ಮುಖಾಂತರ ತಂಬಾಕು ಉತ್ಪನ್ನಗಳನ್ನು ಉರಿಸಿ ಅದರಿಂದ ಬಂದ ನಿಕೋಟಿನ್ ಸ್ವಾದಯುಕ್ತ ಹೊಗೆಯನ್ನು ಜನರು ಆಸ್ವಾದಿಸುತ್ತಾ ಏನೋ ವಿಚಿತ್ರವಾದ ಸುಖವನ್ನು ಅನುಭವಿಸುತ್ತಾರೆ. ಧೂಮಪಾನದ ಹೊಗೆಯಲ್ಲಿ ಸಾವಿರಾರು ಕ್ಯಾನ್ಸರ್ ಕಾರಕ ವಿಷಾನಿಲಗಳು ಇದೆಯೆಂದು

ಡಾ. ನರೇಶ್ಚಂದ್ ಹೆಗ್ಡೆ ಪರ ಉಡುಪಿಯಲ್ಲಿ ನಟ ಅರವಿಂದ ಬೋಳಾರ್ ಪ್ರಚಾರ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಉಡುಪಿಯಲ್ಲಿ ನಟ ಅರವಿಂದ ಬೋಳಾರ್ ಅವರು ಮತಪ್ರಚಾರ ಮಾಡಿದರು. ಶಿಕ್ಷಕರ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಲೆಂದು ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಅವರು ಸ್ಪರ್ಧಿಸುತ್ತಿದ್ದಾರೆ. ಅವರನ್ನು

ಕಾಂಗ್ರೆಸ್ ಪ್ರಚಾರ ಪುಸ್ತಕದಲ್ಲಿ ಬಿಜೆಪಿ ನಾಯಕನ ಪೋಟೋ!?

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಭಾವಚಿತ್ರದ ಬದಲು ಬಿಜೆಪಿ ಮುಖಂಡನ ಭಾವಚಿತ್ರ ಮುದ್ರಿಸಲ್ಪಟ್ಟಿದೆ! ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಕೆ.ಕೆ.ಮಂಜುನಾಥ್ ಕುಮಾರ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಕಂಡು ಬಂದಿದ್ದು ಸಾಕಷ್ಟು ಚರ್ಚೆಗೆ