ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಎಷ್ಟು ಅಕ್ರಮ ಕಟ್ಟಡಗಳಿವೆ, ಅಕ್ರಮ ಮಳಿಗೆಗಳಿವೆ ಎಂಬುದನ್ನು ಪಟ್ಟಿ ಮಾಡಿ ಕೊಡುತ್ತೇವೆ. ಇದನ್ನೇಲ್ಲಾ ಕೆಡವಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಯಶ್‌ಪಾಲ್ ಸುವರ್ಣ ಅವರು ತಯಾರಿದ್ದಾರೆಯೇ. ಈ ಬಗ್ಗೆ ಅವರು ಬಹಿರಂಗ ಚರ್ಚೆಗೆ ಸಿದ್ಧರಿದ್ದಾರೆಯೇ ಎಂದು ಎಸ್.ಡಿ.ಪಿ.ಐ ವಕ್ತಾರ ರಿಯಾಝ್ ಕಡಂಬು ಅವರು ಸವಾಲು ಹಾಕಿದ್ದಾರೆ. ಈ ಬಗ್ಗೆ
Month: May 2024
ಬಂಟ್ವಾಳ: ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಎಂಬಲ್ಲಿ ಒಣ ಅಡಿಕೆ ಸುಲಿಯುವ ಯಾಂತ್ರೀಕೃತ ಘಟಕ ನಡೆಸುತ್ತಿರುವುದರಿಂದ ಸ್ಥಳೀಯ ಜನವಸತಿ ಪ್ರದೇಶದ ಜನರಿಗೆ ವಿಷಪೂರಿತ ಧೂಳು ಮತ್ತು ಶಬ್ದಮಾಲಿನ್ಯದಿಂದ ಜನರ ಜೀವನಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರಾದ ಜಯಚಂದ್ರ ಪೂಜಾರಿ ಆರೋಪಿಸಿದರು. ಅವರು ಮಂಗಳವಾರ
ರೆಮಲ್ ಚಂಡಮಾರುತದ ಕಾರಣದಿಂದಾಗಿ ಮಿಜೋರಾಂ, ಅಸ್ಸಾಂಗಳಲ್ಲೂ ಭಾರೀ ಮಳೆ ಹಾಗೂ ಭೂಕುಸಿತದಿಂದ 31 ಮಂದಿ ಮರಣ ಹೊಂದಿದ್ದಾರೆ. ಮಿಝೋರಾಂನಲ್ಲಿ 27 ಮತ್ತು ಅಸ್ಸಾಂನಲ್ಲಿ ನಾಲ್ವರು ಮೃತರಾಗಿದ್ದಾರೆ. ಐಜ್ವಾಲ್ ಹೊರವಲಯದ ಗಣಿ ಕುಸಿತದಲ್ಲಿ ಹದಿನಾಲ್ಕು ಜನರು ಸತ್ತಿದ್ದಾರೆ. ಲಿಮೆನ್, ಸಲೇ, ಫ್ಯಾಲಗ್, ಬಬಾಲ್ ಮೊದಲಾದ ಕಡೆ 13 ಜನ ಎಂದು 27 ಮಂದಿ ಮರಣಿಸಿದ್ದಾರೆ.
ಪ್ರಧಾನಿ ಮೋದಿಯವರ ಸರಕಾರವು 22 ಮಂದಿ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿ, ಹಿಮಾಚಲ ಪ್ರದೇಶಕ್ಕೆ 9,000 ಕೋಟಿ ರೂಪಾಯಿ ನೆರೆ ಪರಿಹಾರ ನೀಡದೆ ತಾರತಮ್ಯ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದರು. ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಚುನಾವಣಾ ಪ್ರಚಾರ ನಡೆಸಿದ ರಾಹುಲ್ ಗಾಂಧಿಯವರು ಪ್ರವಾಹ ಪರಿಹಾರ ನೀಡದೆಯೇ ಮೋದಿಯವರು ನೆರೆ
ಕಾಪುವಿನ ಕ್ರೆಸೆಂಟ್ ಇಂಟರ್ನಾ್ಯಷನಲ್ ಸ್ಕೂಲ್ ಎನ್‌ಎನ್‌ಒ ಪರ್ಯಾವರಣ ಸಂರಕ್ಷಣಾ ಸಮಿತಿ ವತಿಯಿಂದ ಪರಿಸರ ಉಳಿಸಿ – ಬೆಳೆಸುವ ಅಭಿಯಾನ ಪ್ರಯುಕ್ತ ಪರಿಸರ ಪ್ರಜ್ಞೆ ಬೆಳೆಸುವುದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುವಂತೆ ರಾಜ್ಯಾಧ್ಯಕ್ಷರಾದ ಶೈಖ್ ಅಬ್ದುಲ್ ವಾಹಿದ್ ಉಡುಪಿಯವರ ನೇತೃತ್ವದಲ್ಲಿ ಸಸಿಗಳನ್ನು ನೆಡುವ
ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಆ ಸಂದರ್ಭದಲ್ಲಿ ರಸ್ತೆಗೆ ಬಿಳಿ ಬಣ್ಣದ ಗುರುತುಗಳಿಲ್ಲದೆ ರಸ್ತೆಯಲ್ಲಿ ಅಪಘಾತಗಳ ಹೆಚ್ಚಳ ಕಾರಣವಾಗಿತ್ತು. ಈ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರ ವರದಿ ಬಿತ್ತರಿಸಲಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಹೆದ್ದಾರಿ ಇಲಾಖೆ ರಸ್ತೆಗೆ ಬಿಳಿ
ಮಂಗಳೂರಿನ ಹೃದಯ ಭಾಗವಾದ ಎಂ.ಜಿ. ರಸ್ತೆಯಲ್ಲಿ ಮತ್ತೆ ಕೊಳಚೆ ನೀರು ಹರಿಯುತ್ತಿದೆ. ಬೆಸೆಂಟ್ ಕಾoಪ್ಲೇಸ್ನ ಡ್ರೈನೇಜ್ನೀರನ್ನು ರಸ್ತೆಗೆ ಬಿಡುತ್ತಿದ್ದು, ಇದರಿಂದ ಪಾದಚಾರಿಗಳು ಮೂಗು ಮುಚ್ಚಿಕೊಂಡು ಹೋಗ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಂ. ಜಿ. ರಸ್ತೆಯಲ್ಲಿ ಡ್ರೈನೇಜ್ ನೀರು ಮತ್ತೆ ಹರಿಯಲಾರಂಬಿಸಿದೆ. ಈ ಹಿಂದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸುಳ್ಯ ಪೆರುವಾಜೆ ಗ್ರಾಮದ ಸದಸ್ಯರಾದ ಶ್ರೀನಿವಾಸ ನಾಯ್ಕ ಇವರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೇಲ್ಚಾವಣಿಯಿಂದ ಕೆಳಗಡೆ ಬಿದ್ದು ಸೊಂಟಕ್ಕೆ ಬಲವಾಗಿ ಪೆಟ್ಟು ಬಿದ್ದು ಮಲಗಿದ ಸ್ಥಿತಿಯಲ್ಲಿರುತ್ತಾರೆ ಇವರಿಗೆ ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ಸಿಗುವಂತಹ ವಾಟರ್ ಬೆಡ್
ಚಲನಚಿತ್ರೋತ್ಸವದಲ್ಲಿ ಭಾರತದ ಪಾಯಲ್ ಕಪಾಡಿಯಾರ ಕಿರು ಚಿತ್ರ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಚಿತ್ರವು ಅತ್ಯುತ್ತಮ ಪ್ರಶಸ್ತಿ ಪಡೆದಿದೆ. ಕಿರುಚಿತ್ರ ವಿಭಾಗದಲ್ಲಿ ಪಾಯಲ್‌ರ ಈ ಚಿತ್ರವು ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದುಕೊಂಡಿದೆ. ಮುಂಬಯಿ ಮೂಲದ ಪಾಯಲ್‌ರಿಗೆ ಕಿರುಚಿತ್ರ ತಯಾರಿಕೆ ಮತ್ತು ಪ್ರಶಸ್ತಿ ಹೊಸತಲ್ಲ. 2021ರ ಕಾನ್
ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ