ಉಡುಪಿ ಜಿಲ್ಲೆಯ ಕೆಲವು ಗ್ರಾಪಂ ಹಾಗೂ ಉಡುಪಿ ಮತ್ತು ಬೈಂದೂರು ಸ್ಥಳೀಯಾಡಳಿತ ವ್ಯಾಪ್ತಿಯ ಕೆಲವು ಕಡೆ ಈ ಬಾರಿ ನೀರಿನ ಸಮಸ್ಯೆ ತಲೆದೋರಿದ್ದು, ಅಲ್ಲಿಗೆ ನೀರು ಪೂರೈಕೆಗೆ ಅಗತ್ಯ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ...
ನ್ಯಾಚುರಲ್ ಐಸ್‍ಕ್ರೀಂ ಸಂಸ್ಥೆಯ ಸ್ಥಾಪಕ, ಉದ್ಯಮಿ ರಘುನಂದನ್ ಕಾಮತ್ (70) ಅವರು ಅಲ್ಪಕಾಲದ ಅನಾರೋಗ್ಯದಿಂದ ಮುಂಬೈನಲ್ಲಿ ಶುಕ್ರವಾರ ರಾತ್ರಿ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ರಘುನಂದನ್ ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿಯಲ್ಲಿ...
ಉಳ್ಳಾಲ ತಾಲ್ಲೂಕು ಪೆರ್ಮನ್ನೂರು ಕಲ್ಲಾಪು ನಿವಾಸಿ ಪದ್ಮನಾಭ ಮೊನೆಪು (70). ದಿನಾಂಕ 17ರಂದು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ.
ಅತ್ಯಂತ ಸೌಮ್ಯ ಸ್ವಭಾವದ ಪದ್ಮನಾಭ ಮೊನೆಪು...
ಬಂಟ್ವಾಳ: ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ...
ಮೀನು ಪುರಾತನ ಕಾಲದಿಂದಲೂ ಮಾನವನ ಆಹಾರವಾಗಿದೆ. ತುಳು ಕರಾವಳಿಯ ಮುಖ್ಯವಾಗಿ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಲ್ಲಿ ಒಟ್ಟಾರೆ ಮೀನು ಸಿಗುವುದು ತೃಪ್ತಿಕರವಾಗಿಲ್ಲ ಎಂದು ವರದಿಯಾಗಿದೆ. ವಹಿವಾಟು ಕೂಡ ಬಿಸಿ ಕಳೆದುಕೊಂಡಿದ್ದು ಮೀನುಗಾರರು...
ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ನಾಮಪತ್ರ ಸಲ್ಲಿಸಿದರು.
ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಶಿಕ್ಷಕ...
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ...
ಶ್ರೀ ಪಲಿಮಾರು ಮೂಲ ಮಠದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 18 - 40ರ ವಯೋಮಿತಿಯ ತ್ರಮತಸ್ಥ ಬ್ರಾಹ್ಮಣ ಯುವಕರ ಸಮಾವೇಶ ವಿಹಿತಮ್ ಮೇ 18 ಶನಿವಾರದಂದು ನಡೆಯಲಿದೆ ಎಂದು...
ಹೆಜಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದಾರಿ ಇಕ್ಕೆಲಲ್ಲಿ ಭಟ್ಕಳ ಮೂಲದ ಮೀನಿನ ವಾಹನವೊಂದರಿಂದ ದುರ್ನಾತ ಬೀರುವ ಮೀನಿನ ನೀರನ್ನು ಚೆಲ್ಲಿದ ತಪ್ಪಿಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ.
ನೀರು...
ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ರಸ್ತೆಯಲ್ಲಿಯೇ ತುಂಬಿಹರಿಯುವ ಸಮಸ್ಯೆಗೆ ಬ್ರಹ್ಮಾವರ ಭಾಗದಲ್ಲಿ ಪೂರ್ವಸಿದ್ಧತೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ.
ಪ್ರತೀವರ್ಷ ರಸ್ತೆಯಲ್ಲಿ ನೀರುನಿಂತು ರಸ್ತೆ ಬದಿಯಲ್ಲಿ ಹೋಗುವ...