Home 2024 June

ಪಡುಬಿದ್ರಿ : ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಗೆ ನಿರಂತರ ಅಪಘಾತ: ಕಾರು ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿ-ಎರ್ಮಾಳು ಗಡಿಭಾಗ ಸೇತುವೆ ಪ್ರದೇಶದಲ್ಲಿನ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ವಾಹನಗಳು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಮಳೆ ನೀರು ಹೆದ್ದಾರಿಯಲ್ಲೇ ಶೇಕರಣೆಗೊಳ್ಳುತ್ತಿದ್ದು ಅದರ ಮೇಲಿಂದ ಚಲಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಡಿವೈಡರ್ ಏರಿ

ಪ್ರಧಾನಿ ಮೋದಿ ‘ಮನ್ ಕಿ ಬಾತ್’: ಮತದಾರರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ

ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. 2024ರ ಲೋಕಸಭೆ ಚುನಾವಣೆ ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದ ಹಬ್ಬವಾಗಿತ್ತು. 65 ಕೋಟಿಗೂ ಹೆಚ್ಚು ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ಇದಕ್ಕಾಗಿ

ದೆಹಲಿ:  ಸೇನಾಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿರುವ ಇಬ್ಬರು ಸಹಪಾಠಿಗಳು

ದೇಶದ ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಹಪಾಠಿಗಳು ಅಂದರೆ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಅಡ್ಮಿರಲ್ ದಿನೇಶ್ ತ್ರಿಪಾಠಿ ಕ್ರಮವಾಗಿ ಭಾರತದ ಸೇನಾಪಡೆ ಹಾಗೂ ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ನೌಕಾಪಡೆಯ ಮುಖ್ಯ ಅಡ್ಮಿರಲ್ ದಿನೇಶ್ ತ್ರಿಪಾಠಿ ಹಾಗೂ ಸೇನಾಪಡೆಯ ನಿಯೋಜಿತ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ

ಉಳ್ಳಾಲ: ಭೂದಾಖಲೆಗಳ ನಿರ್ದೇಶಕರ ಕಚೇರಿ, ಉಳ್ಳಾಲ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ಭ್ರಷ್ಟಾಚಾರ, ಕರ್ತವ್ಯಲೋಪ, ಕಡತ ವಿಲೇವಾರಿಯಲ್ಲಿ ಹಿನ್ನೆಡೆ ದೂರುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಭೂದಾಖಲೆಗಳ ಉಪನಿರ್ದೇಶಕರ ಕಚೇರಿ,  ನಾಟೆಕಲ್‌ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಇಬ್ಬರು ಸರ್ವೇಯರ್‌ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ತನಿಖೆಗೆ ಪಡೆದುಕೊಂಡಿದ್ದಾರೆ.

ಮೂಡುಬಿದಿರೆ: ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ  ಚಂದ್ರಶೇಖರ  ಪದೋನ್ನತಿ

ಮೂಡುಬಿದಿರೆ:  ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ. 2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು ಬೆಳ್ತಂಗಡಿ, ಮೂಡುಬಿದಿರೆ ಮತ್ತು ಕಾರ್ಕಳದಲ್ಲಿ

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ,ಆರೋಗ್ಯ ರಕ್ಷಾ ಸಮಿತಿ ಸಭೆ

ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು  ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ

ಬನ್ನೂರು: ಧರೆಕುಸಿತಕ್ಕೊಳಗಾದ ಪ್ರದೇಶಕ್ಕೆ ಶಾಸಕರ ಭೇಟಿ: ಗರಿಷ್ಠ ಪರಿಹಾರ ನೀಡುವಂತೆ ಸೂಚನೆ

ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ

ವಿಟ್ಲ: ಎಲ್.ಎನ್.ಕೂಡೂರು ಇನ್ನಿಲ್ಲ

ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ

ಮನಪಾ ವ್ಯಾಪ್ತಿಯ ಚಿಲಿಂಬಿ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ

ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

ಮಂಗಳೂರು : ತುಳು ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು.ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು