ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು
Month: June 2024
ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್
ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು
ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ ಮತ್ತು ಖಜಾಂಚಿಯಾಗಿ ಶ್ರೀ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು
ಮೂರನೆಯ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿ, ನಂತರ ದಿಲ್ಲಿಯಲ್ಲಿನ ಸದೈವ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮಿಸಿದರು. ತದನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು . ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ತುಳು ಮತ್ತು ಕನ್ನಡ ಭಾಷೆಯ ನಾಟಕ,
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು