Monthly Archives: June, 2024

ಕುಂದಾಪುರ : ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು...

ಉಳ್ಳಾಲ: ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ – ಹಣ್ಣು ಹಂಪಲು ಅಂಗಡಿಗಳು ಭಸ್ಮ

ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ...

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ...

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ...

14ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2024 ಸಂಪನ್ನ: 2468 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ

 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ...

ಆಳ್ವಾಸ್ ನಲ್ಲಿ ಮೈಸೂರು ರಂಗಾಯಣದ  ನಾಟಕ ‘ ಗೋರ್ ಮಾಟಿ’: ಬಂಜಾರ ಬದುಕಿನ ವಿಶೇಷ ರಂಗ ಪ್ರಯೋಗ

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ರಂಗಾಯಣ...

ಬಿ.ಎಸ್. ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ,...

ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ: ಗಾಂಧಿ, ವಾಜಪೇಯಿ ಸ್ಮಾರಕಗಳಿಗೆ ಭೇಟಿ, ನಮನ

ಮೂರನೆಯ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿ, ನಂತರ ದಿಲ್ಲಿಯಲ್ಲಿನ...

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು ಫ್ಯಾಶನ್ ಶೋ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು . ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು...

ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್...

Most Read