ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ
Month: June 2024
ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಡವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆಯಲ್ಲಿ ‘ಹಸಿರು ಉಸಿರು’ ಸಸ್ಯೋದ್ಯಾನ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ. 9 ರವಿವಾರದಂದು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ,
ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ
ಮಂಜೇಶ್ವರ: ಅಂಡರ್‌ಪಾಸ್ ನಿರ್ಮಿಸಬೇಕೆಂಬ ಜನರ ಬೇಡಿಕೆ ಈಡೇರದಿರುವುದನ್ನು ವಿರೋಧಿಸಿ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಸದಸ್ಯರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ
ಎನ್‌ಡಿಎ ನಾಯಕರಾಗಿ ಮೋದಿಯವರು ಆಯ್ಕೆಯಾಗಿದ್ದು ಮೂರನೆಯ ಬಾರಿ ಪ್ರಧಾನಿಯಾಗಲಿದ್ದಾರೆ. ಆದರೆ ಮಿತ್ರ ಪಕ್ಷಗಳ ಬೇಡಿಕೆ ನಡುವೆ ಮುದುರಿದ್ದಾರೆ. ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. 16 ಸಂಸದರ ತೆಲುಗು ದೇಶಂ ಸ್ಪೀಕರ್ ಹುದ್ದೆ ಮತ್ತು ನಾಲ್ಕು ಪ್ರಮುಖ ಮಂತ್ರಿ ಖಾತೆಗಳಿಗೆ ಬೇಡಿಕೆ ಇಟ್ಟಿದೆ. ನಟ ಪವನ್ ಕಲ್ಯಾಣ್ ಕೂಡ ಒಂದು ಮಂತ್ರಿ ಸ್ಥಾನ ಕೇಳಿದ್ದಾರೆ. 12 ಸಂಸದರ
2019ರ 17ನೇ ಲೋಕಸಭೆಯಲ್ಲಿ ಅತಿ ಹೆಚ್ಚು 78 ಮಹಿಳಾ ಸಂಸದೆಯರು ಇದ್ದರು. ಈ ಬಾರಿ ಸಂಸದೆಯರಾಗಿ ಗೆದ್ದವರ ಸಂಖ್ಯೆಯು 73ಕ್ಕೆ ಇಳಿದಿದೆ.ಶೇಕಡಾವಾರು 14 ಇದ್ದುದು ಈ ಸಲ 13 ಶೇಕಡಾಕ್ಕೆ ಇಳಿಕೆಯಾಗಿದೆ. ಒಟ್ಟು 797 ಮಂದಿ ಮಹಿಳೆಯರು ಸ್ಪರ್ಧೆಯಲ್ಲಿ ಇದ್ದರು; ಗೆದ್ದವರು 73 ಮಹಿಳೆಯರು. 2014ರಲ್ಲಿ ಬರೇ 64 ಮಹಿಳೆಯರು ಸಂಸತ್ತಿಗೆ ಆಯ್ಕೆಯಾಗಿದ್ದರು. ಬಿಜೆಪಿಯಿಂದ 69
ಬಂಟ್ವಾಳ: ನಿಕ್ಷಯ್ ಮಿತ್ರ ಕಾರ್ಯಕ್ರಮದ ಮೂಲಕ ಹಂತ ಹಂತವಾಗಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುವುದರ ಜತೆಗೆ ರೋಗಿಗಳು ಸಂಪೂರ್ಣವಾಗಿ ರೋಗಮುಕ್ತರಾಗಿ ಮತ್ತೆ ಈ ಕಾರ್ಯಕ್ರಮವನ್ನು ಆಯೋಜಿಸುವ ಪರಿಸ್ಥಿತಿ ನಿರ್ಮಾಣವಾಗ ಬಾರದು ಎಂದು ಬಂಟ್ವಾಳದ ಸ್ವಣೋದ್ಯಮಿ, ವಿಎನ್‌ಆರ್ ಗೋಲ್ಡ್ ಮಾಲಕ ನಾಗೇಂದ್ರ ವಿ. ಬಾಳಿಗ ಹೇಳಿದರು.ಕ್ಷಯ ಮುಕ್ತ ಭಾರತ ನಿರ್ಮಾಣದ ಅಂಗವಾಗಿ