ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ...
ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಡವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ.
ಈತ ಗುರುವಾರ...
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ...
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ...
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು,...
ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ...
ಮಂಜೇಶ್ವರ: ಅಂಡರ್‌ಪಾಸ್ ನಿರ್ಮಿಸಬೇಕೆಂಬ ಜನರ ಬೇಡಿಕೆ ಈಡೇರದಿರುವುದನ್ನು ವಿರೋಧಿಸಿ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ...
ಎನ್‌ಡಿಎ ನಾಯಕರಾಗಿ ಮೋದಿಯವರು ಆಯ್ಕೆಯಾಗಿದ್ದು ಮೂರನೆಯ ಬಾರಿ ಪ್ರಧಾನಿಯಾಗಲಿದ್ದಾರೆ. ಆದರೆ ಮಿತ್ರ ಪಕ್ಷಗಳ ಬೇಡಿಕೆ ನಡುವೆ ಮುದುರಿದ್ದಾರೆ. ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ.
16 ಸಂಸದರ ತೆಲುಗು ದೇಶಂ ಸ್ಪೀಕರ್ ಹುದ್ದೆ ಮತ್ತು ನಾಲ್ಕು...
2019ರ 17ನೇ ಲೋಕಸಭೆಯಲ್ಲಿ ಅತಿ ಹೆಚ್ಚು 78 ಮಹಿಳಾ ಸಂಸದೆಯರು ಇದ್ದರು. ಈ ಬಾರಿ ಸಂಸದೆಯರಾಗಿ ಗೆದ್ದವರ ಸಂಖ್ಯೆಯು 73ಕ್ಕೆ ಇಳಿದಿದೆ.ಶೇಕಡಾವಾರು 14 ಇದ್ದುದು ಈ ಸಲ 13 ಶೇಕಡಾಕ್ಕೆ ಇಳಿಕೆಯಾಗಿದೆ. ಒಟ್ಟು...
ಬಂಟ್ವಾಳ: ನಿಕ್ಷಯ್ ಮಿತ್ರ ಕಾರ್ಯಕ್ರಮದ ಮೂಲಕ ಹಂತ ಹಂತವಾಗಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುವುದರ ಜತೆಗೆ ರೋಗಿಗಳು ಸಂಪೂರ್ಣವಾಗಿ ರೋಗಮುಕ್ತರಾಗಿ ಮತ್ತೆ ಈ ಕಾರ್ಯಕ್ರಮವನ್ನು ಆಯೋಜಿಸುವ ಪರಿಸ್ಥಿತಿ ನಿರ್ಮಾಣವಾಗ ಬಾರದು ಎಂದು ಬಂಟ್ವಾಳದ...