ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೆರಂಪಳ್ಳಿ ಎಂಬಲ್ಲಿ ಸಂಭವಿಸಿದೆ.
ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ...
ಮಹಾರಾಷ್ಟದ ಹಾಲೀ ಉಪ ಮುಖ್ಯಮಂತ್ರಿ ಮಾಜೀ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಅವಕಾಶ ಮಾಡುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ ಮಾಡಿದ್ದಾರೆ.
ಶಿವಸೇನೆ ಮುರಿದು, ಇತರ ಪಕ್ಷಗಳ ಶಾಸಕರನ್ನು...
ಬುಧವಾರ ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳು ತಮ್ಮ ರಾಜಕೀಯ ತಂತ್ರಗಾರಿಕೆಯ ಬಗೆಗೆ ಸಭೆ ನಡೆಸಿದವು.
ಪಾಟ್ನಾದಿಂದ ಬೆಳಿಗ್ಗೆ ಹತ್ತೂವರೆ ಗಂಟೆಯ ಹೊತ್ತಿಗೆ ಹೊರಟ ವಿಸ್ತಾರ್ ವಿಮಾನದಲ್ಲಿ...
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ...
ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ...
ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್...
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ...
ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.
ಅವರು ತಾಲೂಕಿನ...
ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು...
ಬೈಂದೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿ ಲೈನ್‌ಮ್ಯಾನ್ ಮೃತಪಟ್ಟ ಘಟನೆ ಸೋಮವಾರ ಬೈಂದೂರಿನಲ್ಲಿ ನಡೆದಿದೆ. ಸೋಮವಾರ ಮದ್ಯಾಹ್ನ ತಗ್ಗರ್ಸೆ ಗ್ರಾಮದ ಹೆಗ್ಗೇರಿಯಲ್ಲಿ ಟ್ರಾನ್ಸ್‌ಫಾರ್ಮರ್ ಬಳಿ ವಿದ್ಯುತ್ ಸಂಪರ್ಕ...