Home 2024 June (Page 4)

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ

ಉಪ್ಪಿನಂಗಡಿಯ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯಲ್ಲಿ ಬೆಂಕಿ

ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ

“ಆರಾಟ” ಕನ್ನಡ ಸಿನಿಮಾ ಬಿಡುಗಡೆ ತುಳುನಾಡಿನ ಸಂಸ್ಕ್ರತಿಯನ್ನು ಬಿಂಬಿಸುವ ಸಿನಿಮಾ

ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕ್ರತಿಯನ್ನು,ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆ

ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ

ವಿ4 ನ್ಯೂಸ್‌ಗೆ 19ನೇ ವಾರ್ಷಿಕೋತ್ಸವದ ಸಂಭ್ರಮ

ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ವಿ4 ನ್ಯೂಸ್‌ಗೆ 19ನೇ ವರ್ಷದ ಸಂಭ್ರಮ. ನಗರದ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಕರಾವಳಿ ಕರ್ನಾಟಕದ ಜನಪ್ರೀಯ ಚಾನೆಲ್ ಆಗಿ ಹೊರಹೊಮ್ಮಿರುವ ವಿ4 ನ್ಯೂಸ್ ಕರಾವಳಿಯ ಸುದ್ದಿಗಳು ಮಾತ್ರವಲ್ಲದೆ ರಾಜ್ಯ,

ತಲಪಾಡಿಯಿಂದ ಮಂಜೇಶ್ವರದ ತನಕದ ಹೆದ್ದಾರಿ
ಅಂತಿಮ ಹಂತಕ್ಕೆ ತಲುಪಿದ ಕಾಮಗಾರಿ

ಮಂಜೇಶ್ವರ: ಗಡಿಪ್ರದೇಶವಾದ ತಲಪಾಡಿಯಿಂದ ಮಂಜೇಶ್ವರ ತನಕದ ರಾ. ಹೆದ್ದಾರಿಯ ಇಕ್ಕಡೆಗಳಲ್ಲೂ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸರ್ವೀಸ್ ರಸ್ತೆಯ ಇಕ್ಕೆಡೆಗಳಲ್ಲೂ ಕಾರ್ಯಾಚರಿಸುತ್ತಿರುವ ವ್ಯಾಪಾರ ಕೇಂದ್ರಗಳಿಗೆ ಮತ್ತು ಮನೆಗಳಿಗೆ ತೊಂದರೆಯಾಗುತ್ತಿದೆ. ಈ ರೀತಿಯಾಗಿ ತೊಂದರೆ ನೀಡುವ ಕಾಮಗಾರಿಯನ್ನು ನಿಲ್ಲಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಡಾ. ಎನ್‌ಎಸ್‌ಎಎಮ್ ಪಿಯು ಕಾಲೇಜಿನಲ್ಲಿ ಆಚರಣೆ

ಮಂಗಳೂರಿನ ನಂತೂರಿನಲ್ಲಿರುವ ಡಾ. ನಿಟ್ಟೆ ಶಂಕರ್ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ಎನ್‌ಎಸ್‌ಎಸ್ ಯೂನಿಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿಯ ಉಪಾಧ್ಯಕ್ಷರಾದ ಡಾ. ಜ್ಞಾನೇಶ್ವರ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಮ್ಮ

ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ದೇಶದ ಜನತೆಗೆ ಯೋಗ ದಿನದ ಶುಭಾಶಯ ತಿಳಿಸಿದ ಮೋದಿ

ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶ್ಮೀರದ ‘ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನರು ತಮ್ಮ ವೈಯಕ್ತಿಕ ಯೋಗಕ್ಷೇಮಕ್ಕೂ ಸಮಾಜದ ಕಲ್ಯಾಣಕ್ಕೂಸಂಬಂಧವಿದೆ

ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ ಶಕ್ತಿ ಉಂಟಾಗುತ್ತದೆ. ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಎಜೆ ಆಸ್ಪತ್ರೆಯ