ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ...
ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.
ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು...
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್...
ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.
ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ...
ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ನಂತರ ಮಾತನಾಡಿದ ಅವರು " ಭಾರತೀಯ...
ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ವಿ4 ನ್ಯೂಸ್‌ಗೆ 19ನೇ ವರ್ಷದ ಸಂಭ್ರಮ. ನಗರದ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ವಾರ್ಷಿಕೋತ್ಸವನ್ನು ಆಚರಿಸಲಾಯಿತು.
ಕರಾವಳಿ ಕರ್ನಾಟಕದ...
ಮಂಜೇಶ್ವರ: ಗಡಿಪ್ರದೇಶವಾದ ತಲಪಾಡಿಯಿಂದ ಮಂಜೇಶ್ವರ ತನಕದ ರಾ. ಹೆದ್ದಾರಿಯ ಇಕ್ಕಡೆಗಳಲ್ಲೂ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸರ್ವೀಸ್ ರಸ್ತೆಯ ಇಕ್ಕೆಡೆಗಳಲ್ಲೂ ಕಾರ್ಯಾಚರಿಸುತ್ತಿರುವ ವ್ಯಾಪಾರ ಕೇಂದ್ರಗಳಿಗೆ ಮತ್ತು ಮನೆಗಳಿಗೆ ತೊಂದರೆಯಾಗುತ್ತಿದೆ. ಈ ರೀತಿಯಾಗಿ ತೊಂದರೆ...
ಮಂಗಳೂರಿನ ನಂತೂರಿನಲ್ಲಿರುವ ಡಾ. ನಿಟ್ಟೆ ಶಂಕರ್ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ಎನ್‌ಎಸ್‌ಎಸ್ ಯೂನಿಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು.
ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿಯ...
ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾಶ್ಮೀರದ 'ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್'ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ...
ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ...