Home 2024 June (Page 5)

ಐಎಂರಾಮೋಜಿರಾವ್ ದೂರದೃಷ್ಠಿತ್ವವುಳ್ಳವರು: ಹಿರಿಯ ಪತ್ರಕರ್ತ ಯು ಕೆ ಕುಮಾರ್ ನಾಥ್

ಮಂಗಳೂರು: ರಾಮೋಜಿ ರಾವ್ ಅವರು ದೂರದೃಷ್ಟಿತ್ವವುಳ್ಳವರು. ಉಪ್ಪಿನಕಾಯಿ ಮೂಲಕ ಒಂದು ಬೃಹತ್ ಉದ್ಯಮ ಆರಂಭಿಸಬಹುದು ಎಂದು ಬಹಳಷ್ಟು ವರ್ಷಗಳ ಹಿಂದಯೇ ಆಲೋಚನೆ ಮಾಡಿದವರು ಎಂದು ವಿಜಯಕರ್ನಾಟಕ ದಿನಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ , ಹಿರಿಯ ಪತ್ರಕರ್ತ ಕುಮಾರನಾಥ್ ಹೇಳಿದರು. ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯಿರುವ ಮಾರ್ಗದರ್ಶಿ ಚಿಟ್ಸ್ ಫ್ರೈ. ಲಿಮಿಟೆಡ್

ಪ್ರಖರ ಎಲ್‌ಇಡಿ ಬೆಳಕು ಹಾಕಿ ದಂಡಕ್ಕೆ ಸಿಗಬೇಡಿ: ಪೋ.ಮ.ನಿ.ಅಲೋಕ್‌ಕುಮಾರ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಚೆಲ್ಲುವ ಎಲ್‌ಇಡಿ ಬೆಳಕುಗಳೊಡನೆ ವಾಹನಗಳು ಸಂಚರಿಸುತ್ತಿದ್ದು, ಇದು ಎದುರು ಬದಿಯ ವಾಹನಗಳವರನ್ನು ಕಕ್ಕಾಬಿಕ್ಕಿ ಮಾಡಿ ಅಪಘಾತಕ್ಕೆ ಕಾರಣ ಆಗುತ್ತಿವೆ. ಇದನ್ನು ಮುಂದುವರಿಸಿದರೆ ದಂಡ ವಿಧಿಸಲಾಗುವುದು ಎಂದು ಅಲೋಕ್ ಕುಮಾರ್ ಎಚ್ಚರಿಕೆ ನೀಡಿದರು. ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತಾ ವ್ಯವಸ್ಥೆಯ ಹೆಚ್ಚುವರಿ ಪೋಲೀಸು

ಉಡುಪಿ: ಜೂ.27ರಂದು ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಗ್ರಾಮ ಪಂಚಾಯತ್ ನಾಡ ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೊಟೆಲ್ ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಜೂನ್ 27ರಂದು ಬೆಳಿಗ್ಗೆ 9 ಗಂಟೆಯಿಂದ 12ರ

ಬಂಟ್ವಾಳ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ

ಮಂಗಳೂರು : ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ

ಕಿನ್ನಿಗೋಳಿ : ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ – ಶಾಸಕ ಉಮಾನಾಥ ಕೋಟ್ಯಾನ್

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮ್ಯಾನರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ.

ಧರ್ಮಜಾಗೃತಿಯಿಂದ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯ ಆಗಬೇಕು:ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿಕೆ

ಉಳ್ಳಾಲ: ದೇವಸ್ಥಾನಗಳ ಮುಖಾಂತರ ಧರ್ಮಕೇಂದ್ರದ ಚಟುವಟಿಕೆಗಳು ಹಾಗೂ ಧರ್ಮಜಾಗೃತಿಯ ಮುಖೇನ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯಗಳಾಗಬೇಕಿದೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ತನ್ನ ಕುಟುಂಬದ ದೊಡ್ಡಮನೆಗೆ ನೂತನ ಸಂಸದರಾಗಿ ಆಯ್ಕೆಗೊಂಡು ಆಶೀರ್ವಾದ ಪಡೆಯಲು ಬಂದವರು ತಲಪಾಡಿ

ಕುಂದಾಪುರ : ಬೆಚ್ಚಳ್ಳಿ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಸಿದ್ಧಾಪುರದ ರಂಗನಾಥ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಬೆಚ್ಚಳ್ಳಿಯ ಉದ್ಘಾಟನಾ ಸಮಾರಂಭವು ಸಿದ್ಧಾಪುರದ ಶ್ರೀ ರಂಗನಾಥ ಸಭಾಭವನದಲ್ಲಿ ನಡೆಯಿತು. ಸಿದ್ಧಾಪುರ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷರಾದ ಡಿ. ಗೋಪಾಲಕೃಷ್ಣ ಕಾಮತ್ ಅವರು ಟ್ರಸ್ಟನ್ನು ಉದ್ಘಾಟಿಸಿದರು. ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಭೋಜು

ಉಡುಪಿಯ ಪುತ್ತೂರಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಬಂಧನ

ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಎಂಬುವರೇ ಬಂಧಿತ ಅರೋಪಿಗಳು. ಉಡುಪಿಯ ಪುತ್ತೂರಿನಲ್ಲಿ ಜೂನ್ 15 ರ ರಾತ್ರಿ ಈ ಘಟನೆ ನಡೆದಿತ್ತು. ಶಬರಿ ಎಂಬಾತನಿಗೆ ಸೆಲೂನ್ ನೌಕರ ಚರಣ್ ಬೈದಿದ್ದ. ಇದೇ ವಿಚಾರವಾಗಿ ಮಾತುಕತೆಗೆ ಕರೆದು ಕೊಲೆ ಯತ್ನ ನಡೆಸಲಾಗಿತ್ತು. ಉಡುಪಿ ನಗರದ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಕರೆದಿದ್ದ ಪ್ರವೀಣ್ ಮತ್ತು ತಂಡ ಚರಣ್‌ನನ್ನು ಕೊಲೆ ಮಾಡುವ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಗೋವುಗಳ ಕಳ್ಳತನ

ನಿನ್ನೆ ರಾತ್ರಿ ಸುಮಾರು 10-30 ಗಂಟೆಗೆ ಭಟ್ಕಳದಿಂದ ಶಿರೂರು ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿರುವ ಗೋವನ್ನು ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರ ಅದನ್ನು ಪೋಲಿಸರಿಗೆ ಮಾಹಿತಿ ನೀಡಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಗೋಕಳ್ಳರನ್ನು ಶಿರೂರಿನ ಕರ್ಕಿಕಳಿ ಕೇರಿ ವಠಾರದಲ್ಲಿ ವಾಹನವನ್ನು ಬಿಟ್ಟು ಗೋಕಳ್ಳರು ಪರಾರಿಯಾಗಿರುತ್ತಾರೆ , ರಾತ್ರಿ ಆ ಸಮಯದಲ್ಲಿ