ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ 2024-25ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ರಜಿತ್ ಆಳ್ವ ಎರ್ಮೆನಿಲೆ, ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ಕುಮಾರ್ ರೈ ಮತ್ತು ಪದಾಧಿಕಾರಿಗಳಿಗೆ ಲಯನ್ಸ್ ಪ್ರಥಮ ಉಪರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು
Month: June 2024
ಸರಕಾರದಿಂದ ನಾಮನಿರ್ದೇಶನಗೊಂಡ ವಿವಿಧ ಸಮಿತಿಗಳ ಸದಸ್ಯರಿಗೆ ಮಾಹಿತಿ ಕಾರ್ಯಗಾರವು ಪುತ್ತೂರು ಶಾಸಕರ ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಜನರ ಸೇವೆ ಮಾಡುವ ಉದ್ದೇಶದಿಂದ ಸರಕಾರದಿಂದ ವಿವಿಧ ಸಮಿತಿಗಳ ರಚನೆ ಮಾಡಲಾಗಿದ್ದು, ಸಮಿತಿಯ ಪ್ರತಿಯೊಬ್ಬ ಸದಸ್ಯರೂ
ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು.
ಎರಡನೆಯ ಅತ್ಯಾಚಾರ ಪ್ರಕರಣದಲ್ಲಿ ಮಾಜೀ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ಪ್ರಜ್ವಲ್ ರೇವಣ್ಣ ಮೇಲೆ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲ ಅತ್ಯಾಚಾರ ಪ್ರಕರಣ ಮತ್ತು ಒಟ್ಟು ಅಸಹ್ಯ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರಪ್ಪನ
ವಕೀಲರು ತನ್ನ ಕಕ್ಷಿದಾರನನ್ನು ಕೋರ್ಟಿನಲ್ಲಿ ಸಮರ್ಥಿಸಿಕೊಳ್ಳಬೇಕು, ಬೀದಿಯಲ್ಲಿ ಅಲ್ಲ, ಆತ ವಕೀಲ ಆಗಿರಲು ಅನ್‌ಫಿಟ್ ಎಂದು ಮೇಲ್ಮನೆ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ದರ್ಶನ್ ವಕೀಲನ ಬಗೆಗೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಅವರು ಪತ್ರಿಕಾಗೊಟ್ಟಿ ನಡೆಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾಗಿ ಎರಡನೆಯ ಬಾರಿ ಆಯ್ಕೆಯಾಗಿರುವ ಭೋಜೇಗೌಡರು ಬಾರ್ ಕೌನ್ಸಿಲ್‌ನ
ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ
ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ
ಮಹಿಳೆಯೋರ್ವರನ್ನು ಕತ್ತು ಹಿಸುಕಿ ಕೊಲೆಗೈದ ಘಟನೆ ಪೆರ್ನೆ ಗ್ರಾ.ಪಂ ವ್ಯಾಪ್ತಿಯ ಬಿಳಿಯೂರಿನ ದರ್ಖಾಸ್ ನಲ್ಲಿ ನಡೆದಿದೆ. ಕೊಲೆಯ ಬಗ್ಗೆ ಅಕ್ಕನ ಮಗನಾದ ಅಪ್ರಾಪ್ತ ಬಾಲಕನ ಮೇಲೆ ತೀವ್ರ ಸಂಶಯ ವ್ಯಕ್ತವಾಗಿದೆ. ದರ್ಖಾಸ್ ನ ಹೇಮಾವತಿ ಮೃತ ಮಹಿಳೆಯಾಗಿದ್ದು, ಜೂನ್ 16 ರಂದು ಮಧ್ಯರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಅವರ
ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ
ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ