ವಿಶ್ವ ಸಂಸ್ಥೆಯ ಡಬ್ಲ್ಯೂ ಈ ಫ್- ಲೋಕ ಆರೋಗ್ಯ ವೇದಿಕೆ ಹೊರಗಿಟ್ಟಿರುವ ಹೊಸ ಸೂಚ್ಯಂಕದಂತೆ ಭಾರತವು ಲಿಂಗ ಸಮಾನತೆಯಲ್ಲಿ ಕಳೆದ ವರುಷ ಇದ್ದ 127ರಿಂದ 129ನೇ ಸ್ಥಾನಕ್ಕೆ ಕುಸಿದಿದೆ.ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ...
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ...
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ...
ಪಂಜ: ಮಾಯಿಲ ಕೋಟೆ ಸೀಮೆ ದೈವಸ್ಥಾನ ಪಂಜ ಇದರ ಜೀರ್ಣೋದ್ಧಾರ ಸಮಿತಿ ರಚನೆ ಗೊಂಡಿತು.ಗೌರವಾಧ್ಯಕ್ಷರಾಗಿ ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ...
ಮಂಗಳೂರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಅವರು...
ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ...
ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ...
ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು.
ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ...
ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮಂಗಳೂರಿನ ಶಾಖೆಯ ಅಮನ್ ಅಬ್ದುಲ್ ಹಕೀಂ ಪ್ರತಿಷ್ಠಿತ ನೀಟ್ ಯುಜಿ ಪರೀಕ್ಷೆಯಲ್ಲಿ ೭೧೦ ಅಂಕಗಳೊಂದಿಗೆ ಕ್ರಮವಾಗಿ...
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು,...