Monthly Archives: July, 2024

ಪುತ್ತೂರಿನ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ,ಕೆ ಸೀತಾರಾಮ ರೈ ಸವಣೂರು ಮಾಹಿತಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ...

ರಸ್ತೆ ವಿಭಜಕವೇರಿ ಮಗುಚಿ ಬಿದ್ದ ಗೂಡ್ಸ್ ಟೆಂಪೊ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ...

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ,...

ಧರ್ಮಸ್ಥಳದಲ್ಲಿ ಉಚಿತ ಸೌರ ವಿದ್ಯುತ್ ಘಟಕಕ್ಕೆ ಚಾಲನೆ

2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ...

ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರು ಅಮೇರಿಕಕ್ಕೆ ಪ್ರಯಾಣ

ಮಂಗಳೂರು: "ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್‌ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦...

ನಿತ್ಯ ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ ಪಡುಬಿದ್ರಿ ಸೇತುವೆ ಪ್ರದೇಶ

ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ 66ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ...

ಉಳ್ಳಾಲ: ಟಿಪ್ಪರ್‌ ಅಪಘಾತ -ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ: ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು...

ಭಾರತದಲ್ಲಿ ಶಿಕ್ಷಣ ಕಡೆಗಣಿಸಿ ಮದುವೆಗೆ ವೆಚ್ಚ

ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ...

ಮಳೆಹನಿಗಳು ಬಾಲ್ಯದ ಮಾಯೆಯನ್ನು ನಾಳೆಗಾಗಿ ಉಳಿಸಬಹುದೇ?

ಮುಂಗಾರಿನ ಮೊದಲ ಮಳೆಹನಿಯು ಭೂಮಿಯನ್ನು ಮುಟ್ಟುತ್ತಿದ್ದಂತೆಯೇ ನೆನಪುಗಳ ಪ್ರವಾಹ ನಮ್ಮನ್ನು ಆವರಿಸಿಕೊಳ್ಳುತ್ತದೆ. ನಮ್ಮಲ್ಲಿ ಅನೇಕರಿಗೆ ಮುಂಗಾರು ಮಳೆಯು ಶಾಲೆಯ ಮೊದಲ ದಿನವನ್ನು ನೆನಪಿಸುತ್ತದೆ, ಒದ್ದೆಯಾದ ಮಣ್ಣಿನ ಸಿಹಿ ಸುಗಂಧ, ಎಲ್ಲವೂ ಒಟ್ಟಾಗಿ ಹೊಸ...

ಮಂಗಳೂರು : ಎಂಸಿಸಿ ಬ್ಯಾಂಕ್ ವತಿಯಿಂದ ಸನ್ಮಾನ

ನೂತನವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡ ಐವನ್ ಡಿ'ಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್....

Most Read