ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ
Month: August 2024
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ
ಪುತ್ತೂರಿನ ದರ್ಬೆಯಲ್ಲಿರುವ ಆಶೀರ್ವಾದ ಎಂಟರ್‌ಪ್ರೈಸೆಸ್ ನ 2.0ದ ಶುಭಾರಂಭ ಹಾಗೂ ಲೋಗೋ ಅನಾವರಣ ಮತ್ತು ೧೬೦ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಅಗಸ್ಟ್ 25ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಆಶೀರ್ವಾದ ಎಂಟರ್‌ಪ್ರೈಸಸ್ 2.0 ಶುಭಾರಂಭಗೊಳ್ಳಲಿದೆ. ಈ ಹಿಂದೆ ವಿನೂತನ ಹಾಗೂ ವಿಶೇಷ ಬಹುಮಾನಗಳನ್ನು ಗ್ರಾಹಕರಿಗೆ ನೀಡುತ್ತಿದ್ದ ಆಶೀರ್ವಾದ ಎಂಟರ್
ಪಡುಬಿದ್ರಿ-ಬೆಳ್ಮಣ್-ಕಾರ್ಕಳ ಟೋಲ್ ಹೋರಾಟ ವಿರೋಧಿ ಸಮಿತಿಯ ವತಿಯಿಂದ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ನಡೆಯಲು ಉದ್ಧೇಶಿಸಿದ ಟೋಲ್ ಗೇಟ್ ವಿರೋಧಿ ಹೋರಾಟವು ಯಾವುದೇ ಗೊಂದಲಗಳಿಲ್ಲಿದೆ ಅ.24ರಂದು ನಿರ್ಧರಿಸಿದಂತೆ ನಡೆಯಲಿದೆ ಎಂಬುದಾಗಿ ಸಮಿತಿ ಕಾರ್ಯದರ್ಶಿಯೂ ನ್ಯಾಯಾವಾದಿಯೂ ಆದ ಸರ್ವಜ್ಞ ತಂತ್ರಿ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು. ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ವಿಚಾರಶೀಲವಾಗಿರಬೇಕೆಂದು ಹಾಗೂ ಹೆಚ್ಚು ಸಮಯ ಕಲಿಕೆಗಾಗಿ ಮೀಸಲಾಗಿರಬೇಕೆಂದು
ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ
ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ
ಬಿಲ್ಲವರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ವರ್ಷಾಚರಣೆಯನ್ನು ಬಹಳ ವಿಜ್ರಂಬಣೆಯಿಂದ ಆಚರಿಸಲಾಯಿತು.ಈ ಬಾರಿ ನಾರಾಯಣ ಗುರುಗಳ ಮೂರ್ತಿಯನ್ನು ಪಾದೆಬೆಟ್ಟು ಧೂಮಾವತಿ ದೈವಸ್ಥಾನದಿಂದ ಶೋಭಾಯಾತ್ರೆಯ ಮೂಲಕ ಹೆದ್ದಾರಿ ಕನ್ನಾಂಗಾರು ಬ್ರಹ್ಮ ಬೈದರ್ಕಳ ಗರೋಡಿಯವರಗೆ ಸಾಗಿ ಅಲ್ಲಿಂದ ಬಿಲ್ಲವರ ಸಂಘದ ಬಳಿಯ ನಾರಾಯಣ ಗುರು ಮಂದಿರಕ್ಕೆ ಬರಲಿದೆ. ಶೋಭಾಯಾತ್ರೆಯಲ್ಲಿ
ಮಂಗಳೂರು: ಕೇರಳ ರಾಜ್ಯದಲ್ಲಿ ಖೋಟಾನೋಟು ಮುದ್ರಿಸಿ ಮಂಗಳೂರು ನಗರದಲ್ಲಿ ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 500 ರೂ. ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದರು. ಕಾಸರಗೋಡು ಜಿಲ್ಲೆಯ ಕರಿಚೇರಿ ಪೆರ್ಲಂ ವೀಡು, ಕೊಳತ್ತೂರು ನಿವಾಸಿ ವಿ.ಪ್ರಿಯೇಶ್(38), ಮುಳಿಯಾರು
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ