ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ
Month: August 2024
ಬೈಂದೂರು: ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ ಸಭೆಗೆ ಅಧಿಕಾರಿಗಳು ಹೋಗದಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾರದೆ
ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರಾದ ಶಂಕರ್ ನಾಯಕರವರು ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ನ
ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ ಸಿಸಿ ಕೆಮರಾದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ ಶಾಲೆ, ಪುನರೂರು ಇಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನವೀನ್
ಕೊಪ್ಪಳ:ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದರು. ನಟ್ವರ್ ಸಿಂಗ್ ಅವರು ರಾಜಸ್ಥಾನದ
ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ
ದೇಶದ ಸ್ವಾತಂತ್ರ್ಯ ,ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಆಗಸ್ಟ್ 14 ರಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪುರಭವನದ ಮುಖ್ಯ ದ್ವಾರದ ಬಳಿಯಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲು CITU ದ.ಕ.ಜಿಲ್ಲಾ ಸಮಿತಿಯು ನಿರ್ಧರಿಸಿದ್ದು,CITU




























