ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ.,
Month: August 2024
ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ
ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ ದೌಡಾಯಿಸಿ ಜನರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ರಸ್ತೆಗಳಾದ ಗೂಡಿನಬಳಿ, ಕಂಚುಗಾರ ಪೇಟೆ, ಆಲಡ್ಕ, ನಂದಾವರ,
ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಪರಿಹಾರ ಕಾರ್ಯದ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ
ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ – ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ ಮೂಲಕ ಕಾರ್ಯಾಚರಣೆಗೆ ಚಾಲನೆಯನ್ನು ನೀಡಲಾಯಿತು. ಮನಪಾ
ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗುಣಪಾಲ ದೇವಾಡಿಗ
ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ

























