Monthly Archives: August, 2024

ಮೂಡುಬಿದಿರೆ: ಮಳೆ ಹಾನಿ – ನೀರಿನಲ್ಲಿ ಕೊಚ್ಚಿ ಹೋದ ದನಗಳು

ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು...

ಬೈಂದೂರು: ಸುತ್ತಲೂ ಹೊಳೆಯಿಂದ ಆವೃತವಾದ ನಾವುಂದದ ಕುದ್ರು

ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ...

ಬಂಟ್ವಾಳ: ಮತ್ತೆ ನೆರೆಯಾತಂಕ, ರಾತ್ರಿ ನಿದ್ದೆ ಬಿಟ್ಟು ಕಾರ್ಯ ನಿರ್ವಹಿಸಿದ ಪುರಸಭೆ ಸಿಬ್ಬಂದಿಗಳು

ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ...

ದಕ್ಷಿಣಕನ್ನಡ ಜಿಲ್ಲಾದ್ಯಂತ ಮುಂದುವರಿದ ಮಳೆಯ ಆರ್ಭಟ

ದಕ್ಷಿಣಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ನಗರದ ಕುಲಶೇಖರ ಕೋಟಿಮುರ ಸಿಲ್ವರ್ ಗೇಟ್‌ನ ಗ್ರಂಥಾಲಯದ ಬಳಿ ಇರುವ ನಾಗೇಶ್ ಎಂಬುವವರ ಮನೆ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ...

ಬೈಕಂಪಾಡಿ ಪರಿಸರದಲ್ಲಿ ಅನಧಿಕೃತ ಅಂಗಡಿಗಳಿಗೆ ಟೈಗರ್ ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆಯು ಟೈಗರ್ ಕಾರ್ಯಾಚರಣೆಯ ಮೂಲಕ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಯು ಇಂದು ಬೈಕಂಪಾಡಿ ಪರಿಸರದಲ್ಲಿ ನಡೆಯುತ್ತಿದೆ. ಇಂದು ನಗರದ ಸುರತ್ಕಲ್ - ಬೈಕಂಪಾಡಿ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೈಕಂಪಾಡಿ ಪರಿಸರದಲ್ಲಿ ಗಿಡನೆಡುವ...

ಉಳ್ಳಾಲ : ಕರಂಬಾರು ಶಾಲೆಯಲ್ಲಿ ಆಟಿಡೊಂಜಿ ದಿನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ...

ದೇರಳಕಟ್ಟೆ : ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ

ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು‌. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ,...

Most Read