Home 2024 September

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ ರಚಿಸಿ ಚಪ್ಪಲಿಯಿಂದ ಹೊಡೆದು ಅವಮಾನಿಸುವುದು ಸರಿಯಾದ ಕ್ರಮವಲ್ಲ. ಸ್ಥಳದಲ್ಲಿ

ತುಳು ಲಿಪಿ ಯುನಿಕೋಡಿಗೆ ಸೇರ್ಪಡೆ ವಿಚಾರ: ತಪ್ಪು ಮಾಹಿತಿಯನ್ನು ಪರಿಷ್ಕರಿಸಿ: ದಯಾನಂದ ಜಿ ಕತ್ತಲ್ ಸಾರ್

ತುಳು ಲಿಪಿ ಯನ್ನು ಯುನಿಕೋಡಿಗೆ ಸೇರಿಸಲಾಗಿದೆ ಎಂದು ಹೆಚ್ಚಿನ ಮಾಧ್ಯಮಗಳಲ್ಲಿ ವರದಿ ಬಂದಿದೆ, ಇದು ಮಾಧ್ಯಮಗಳಿಗೆ ಸಿಕ್ಕಿರುವ ತಪ್ಪು ಮಾಹಿತಿ  ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರು ದಯಾನಂದ ಜಿ ಕತ್ತಲ್ ಸಾರ್ ಹೇಳಿದರು. ಗೌರವಾನ್ವಿತ  ವೆಂಕಟರಾಜ ಪುಣಿಚಿತ್ತಾಯರು  1100 ವರ್ಷ ಇತಿಹಾಸವುಳ್ಳ ತುಳು ಲಿಪಿಯ ಬಗ್ಗೆ

ಸೋತವರೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳಾಗಿದ್ದಾರೆ : ಅಭಯಚಂದ್ರ ಜೈನ್

ಮೂಡುಬಿದಿರೆ: ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಹಲವು ಬಾರಿ ಸೋತವರೂ ತಾವು ಮುಖ್ಯಮಂತ್ರಿ ಪದವಿಗೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿರುವುದರಿಂದ ರಾಜಕೀಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ

ಮಧೂರು: ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಗಾಗಿ ಭತ್ತ ನಾಟಿಗೆ ಚಾಲನೆ

ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ

ತುಳು ಲಿಪಿಗೆ ಯುನಿಕೋಡ್ ಮಾನ್ಯತೆ : ಹೆಮ್ಮೆಯ ವಿಚಾರ

ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ

ಕೆದಿಂಜೆ : 14ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆದಿಂಜೆ-ಮಂಜರಪಲ್ಕೆಇದರ 14 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಕೆದಿಂಜೆ ಶ್ರೀ ವಿಠೋಭ ಭಜನಾ ಮಂದಿರದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ ಕಾರ್ಯದರ್ಶಿ ದಯಾನಂದ ಆಚಾರ್ಯ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

ಶಿರ್ವ : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ

ಕರಾವಳಿಯಲ್ಲಿ ತೆನೆ ಹಬ್ಬದ ಸಂಭ್ರಮ..!

ಏಸು ಕ್ರಿಸ್ತರಿಗೆ ಜನ್ಮ ನೀಡಿದ ಮಹಾ ಮಾತೆ ಪವಿತ್ರ ಮೇರಿ ಮಾತೆಯ ಜನ್ಮ ದಿನವಾಗಿರೋ ಇಂದು ಕರಾವಳಿಯ ಕೊಂಕಣಿ ಕ್ರೈಸ್ತರಿಗೆ ವಿಶೇಷ ದಿನ. ಮೇರಿ ಮಾತೆಯ ಹುಟ್ಟು ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸೋ ಕ್ರೈಸ್ತರು ಇದನ್ನ ತೆನೆ ಹಬ್ಬ ಅಥವಾ ಬೆಳೆ ಹಬ್ಬ ಅಂತ ಆಚರಿಸ್ತಾರೆ. ಈ ಸಂಧರ್ಭದಲ್ಲಿ ವಿಶೇಷವಾಗಿ ಹೂವುಗಳನ್ನ ಎಸೆದು ಹೊಸ ಪೈರುಗಳನ್ನ ಹಿಡಿದು ಮೇರಿ ಮಾತೆಗೆ

ಪಲಿಮಾರು : 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್

ಉಡುಪಿ : ಕನ್ನರ್ಪಾಡಿ ಕಿನ್ನಿಮೂಲ್ಕಿ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ,