Monthly Archives: September, 2024

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ನಿತೇಶ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ...

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ನೂತನ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಆಯ್ಕೆ

ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಇದರ 5ನೇ ವಾರ್ಷಿಕ ಮಹಾಸಭೆಯನ್ನು ದಿನಾಂಕ 01.09.2024 ನೇ ಭಾನುವಾರ ಅಪರಾಹ್ನ ಗಂಟೆ 3.00 ಕ್ಕೆ ಸರಿಯಾಗಿ ಓಂಕಾರೇಶ್ವರಿ ಮಂದಿರದಲ್ಲಿ ಅಧ್ಯಕ್ಷರಾದ ಶ್ರೀ ಸದಾಶಿವ...

ಎಕ್ಕದ ಟ್ರೇಡ್ ಮಾರ್ಕ್ : ಸುಳ್ಳು ವರದಿ ವಿಚಾರ: ಕಾರ್ಕಳ ಠಾಣೆಯಲ್ಲಿ ದೂರು ದಾಖಲು

ಎಕ್ಕದ ಎಂಬ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ ಸುಧಾಕರ್ ಎಮ್ ಪೂಜಾರಿಯವರ ಬಗ್ಗೆ ಸುಳ್ಳು ವರದಿಯನ್ನು ಬಿತ್ತರಿಸಿದ ಮೊಹಿದ್ದೀನ್ ಕುಂಜ್ಜಿ ಯಾನೇ ಎಮ್ ಕೆ ಗರ್ಡಾಡಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು...

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಜೂ. ಎನ್‌ಟಿಆರ್ ಭೇಟಿ

ಬೈಂದೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರಿಗೆ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಥ್ ನೀಡಿದರು. ನಟ ತಾರಕ್ ರಾಮ್,...

ಪ್ಯಾರಾಲಿಂಪಿಕ್ಸ್ 5 ಪದಕ, 22ನೇ ಸ್ಥಾನದಲ್ಲಿ ಭಾರತ:ಪದಕ ಪಟ್ಟಿಯಲ್ಲಿ ಹಾಜರಿ ಹಾಕಿರುವ ದೇಶಗಳು 58

ಮೂರನೆಯ ದಿನ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಚೀನಾವು 20 ಬಂಗಾರ ಸಹಿತ 42 ಪದಕದೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಭಾರತವು 5 ಪದಕದೊಡನೆ 22ನೇ ಸ್ಥಾನದಲ್ಲಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಮೊದಲ ಪದಕವನ್ನು ಗೆದ್ದವರು ನೆದರ್ಲ್ಯಾಂಡ್ಸ್‌ನ ಕ್ಯಾರೋಲಿನ್...

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ...

Most Read