ಗುರುವಾಯನಕೆರೆಯ ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ“ ಸ್ಫೂರ್ತಿಯಿಂದ ಸ್ಫೂರ್ತಿಯೆಡೆಗೆ- ಸಾಧಕರೊಂದಿಗೆ ಸಂವಾದ “ಕಾರ್ಯಕ್ರಮ ನಡೆಯಿತು. ಪಿಯು ವಿದ್ಯಾರ್ಥಿಗಳನ್ನು ಸಾಧಕ ಆಕಾಂಕ್ಷಿಗಳನ್ನಾಗಿ ಪ್ರೇರೆಪಿಸಿ, ಪರಿವರ್ತಿಸಲೆಂದೇ ಆಯೋಜಿಸಲಾಗಿದ್ದ ಈ ವಿಶೇಷ ಪ್ರಯತ್ನಕ್ಕೆ ಮಂಜುನಾಥ್ ಎಸ್. ಅವರು ಅತಿಥಿಯಾಗಿ ಆಗಮಿಸಿದ್ದರು. ಬಳಿಕ ಮಾತನಾಡಿದ ಅವರು, “ಪ್ರಯತ್ನಶೀಲತೆ
Month: September 2024
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು
ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ
ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ
ಎನ್.ಪಿ.ಎಸ್ ಮತ್ತು ಯು.ಪಿ.ಎಸ್ ಯೋಜನೆಯನ್ನು ವಿರೋಧಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗಾಗಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮಾನ್ಯ ತಹೀಲ್ದಾರ್ ರ ಮೂಲಕ ಮನವಿಯನ್ನು ಬೈಂದೂರು ತಹಸೀಲ್ದಾರರಾದ ಶ್ರೀ ಪ್ರದೀಪ್ ಇವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಎನ್.ಪಿ.ಎಸ್ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕಾರ್ಯದರ್ಶಿಯವರಾದ ಶ್ರೀ ಉದಯ್
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ
ಬೈಂದೂರು : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು. ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ
ಮಂಜೇಶ್ವರ : ಉಪ್ಪಳ ಹಿದಾಯತ್ ನಗರದಲ್ಲಿ 2017ರ ಫೆಬ್ರವರಿ 14ರಂದು ನಡೆದ ಶಾಲಿಯ ರಫೀಕ್ ಕೊಲೆ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಮಂಗಳೂರು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆ ಗೊಳಿಸಿ ತೀರ್ಪಿತ್ತಿದೆ. ಅಂದಿನ ದಿನ ಹಿದಾಯತ್ ನಗರದ ಕ್ಲಬ್‌ವೊಂದರಲ್ಲಿ 1ರಿಂದ 9ನೇ ಆರೋಪಿಗಳು ಒಟ್ಟಾಗಿ ಒಳಸಂಚು ರೂಪಿಸಿಕೊಂಡು, ಟಿಪ್ಪರ್ ಲಾರಿ ಬಳಸಿ ರಫೀಕ್
“ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಈ ನಿಟ್ಟಿನಲ್ಲಿ ವಿವಿಧ ಆಹಾರ ಪದಾರ್ಥಗಳು ಆಹಾರಗಳನ್ನ ಪ್ರದರ್ಶನಕ್ಕೆ ಇಟ್ಟು ಆಯೋಜಿಸಲಾದ ಈ ಪೌಷ್ಧಿಕ ಮಾಸ ಆಚರಣೆ ಅರ್ಥ ಪೂರ್ಣವಾದದ್ದು ಎಂದು