Monthly Archives: September, 2024

ಮೂಡುಬಿದಿರೆ ತಾಲೂಕು ಮಟ್ಟದ ಖೋ ಖೋ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ...

“ತಪ್ಪು ಮಾಡದೆಯೂ ನಮಗೆ ಅನ್ಯಾಯವಾದರೆ ಚಿತ್ರತಂಡದ ಜೊತೆ ನಾನಿದ್ದೇನೆ“ -ವಿಜಯ್ ಕುಮಾರ್ ಕೊಡಿಯಾಲ್ ಬೈಲ್

ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ...

ಅಪ್ಪಟ ತುಳುವ, ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್ – ಕಲ್ಲಾರ್ಪು ಬುರ್ದುಗೋಳಿ ಕೊರಗಜ್ಜ ಆದಿಸ್ಥಳಕ್ಕೆ ಭೇಟಿ

ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ...

ಎನ್ನೆಂಸಿ; ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ

ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು...

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ...

ಸೆ.14ರಂದು ಅರ್ಬನ್ ಕ್ಲಾಡ್ ಇಂಡಿಯಾ ವತಿಯಿಂದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಕೇಂದ್ರ ಉದ್ಘಾಟನೆ

ಎಂ.ಕೆ ಗ್ಲಾಜಿಂಗ್ ಸಿಸ್ಟಮ್ ಮತ್ತು ಎಸ್‌ಎಟಿ ಗ್ಲೋಬಲ್ ಗ್ರೂಪ್ ವೆಂಚರ್‌ನ ಅರ್ಬನ್ ಕ್ಲಾಡ್ ಇಂಡಿಯಾದ ವತಿಯಿಂದ ನೂತನ ಭವ್ಯವಾದ ಎಕ್ಸ್‌ಪೀರಿಯನ್ಸ್ ಸೆಂಟರ್ ಸ್ಪಲ್ವಾ ಇದರ ಉದ್ಘಾಟನಾ ಕಾರ್ಯಕ್ರಮವು ಸೆ.14ರಂದು ನಡೆಯಲಿದೆ. ಮಂಗಳೂರಿನ ಕೊಟ್ಟಾರದ ನೂತನ...

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ ರಚಿಸಿ...

ತುಳು ಲಿಪಿ ಯುನಿಕೋಡಿಗೆ ಸೇರ್ಪಡೆ ವಿಚಾರ: ತಪ್ಪು ಮಾಹಿತಿಯನ್ನು ಪರಿಷ್ಕರಿಸಿ: ದಯಾನಂದ ಜಿ ಕತ್ತಲ್ ಸಾರ್

ತುಳು ಲಿಪಿ ಯನ್ನು ಯುನಿಕೋಡಿಗೆ ಸೇರಿಸಲಾಗಿದೆ ಎಂದು ಹೆಚ್ಚಿನ ಮಾಧ್ಯಮಗಳಲ್ಲಿ ವರದಿ ಬಂದಿದೆ, ಇದು ಮಾಧ್ಯಮಗಳಿಗೆ ಸಿಕ್ಕಿರುವ ತಪ್ಪು ಮಾಹಿತಿ  ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರು ದಯಾನಂದ ಜಿ...

ಸೋತವರೂ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳಾಗಿದ್ದಾರೆ : ಅಭಯಚಂದ್ರ ಜೈನ್

ಮೂಡುಬಿದಿರೆ: ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಹಲವು ಬಾರಿ ಸೋತವರೂ ತಾವು ಮುಖ್ಯಮಂತ್ರಿ ಪದವಿಗೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿರುವುದರಿಂದ ರಾಜಕೀಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ಕೆ....

ಮಧೂರು: ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಗಾಗಿ ಭತ್ತ ನಾಟಿಗೆ ಚಾಲನೆ

ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ...

Most Read