Monthly Archives: September, 2024

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪ ನಿರೀಕ್ಷಕರಾಗಿ ಸಂತೋಷ್ ಅಧಿಕಾರ ಸ್ವೀಕಾರ

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದರು. ಸುಳ್ಯ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ದೂಂತುರು ರವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯ...

ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಯೋಜನೆ ಮತ್ತು ಅಭಿವೃದ್ಧಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ಮುಂದಿನ ನವೆಂಬರ್ 14ರಿಂದ 18ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ “ಪಿಲಿಕುಳೋತ್ಸವ” ಅಥವಾ “ತುಳುನಾಡೋತ್ಸವ” ಹೆಸರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ...

ಸುರತ್ಕಲ್: ರಸ್ತೆ ಮಧ್ಯೆ ಬೆಂಕಿಗಾಹುತಿಯಾದ ಕಾರು

ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು...

ಸಮಾಜದ ಸ್ವಾಸ್ತ್ಯ ಕಾಪಾಡುವ ಅತ್ಯ0ತ ಗುರುತರ ಜವಾಬ್ದಾರಿ ಇರುವ ವೃತ್ತಿ ಶಿಕ್ಷಕ ವೃತ್ತಿ: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಲೀಲಾವತಿ ರಾಘವ ಗೌಡ ಮತ್ತು ಜಾನಕಿ ವೆಂಕಪ್ಪ ಗೌಡ ಇವರುಗಳನ್ನು ಅವರ ನಿವಾಸದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಸುಳ್ಯ...

ಬೈಂದೂರು: ಗೋಮಾಳ ಜಾಗ ಸರ್ವೇ ಪೂರ್ಣಗೊಳಿಸಿದ ಗ್ರಾ.ಪಂ. ಪಿಡಿಒಗಳ ಜತೆ ಶಾಸಕ ಗುರುರಾಜ್ ಗಂಟಿಹೊಳೆ ಸಭೆ

ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು.ಗೋಮಾಳ ಸರ್ವೇ...

ಮೂಡುಬಿದಿರೆ : ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ನೀರ್ಕೆರೆ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಆಯ್ಕೆ

ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ...

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು ಗ್ರಂಥಾಲಯ ಸಹಾಯಕಿಯಾಗಿದ್ದ ಹೇಮಲತಾ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು, ಗ್ರಂಥಾಲಯ ಸಹಾಯಕಿಯಾಗಿದ್ದ ಶ್ರೀಮತಿ ಹೇಮಲತಾ (49) ಅಲ್ಪ ಕಾಲದ ಅಸ್ವಾಸ್ಥ್ಯದಿಂದ ಸೆ 2ರಂದು ನಿಧನ ಹೊಂದಿದರು. ಅವರು ಪತಿಯನ್ನು ಅಗಲಿದ್ದಾರೆ. ಕಳೆದ 10 ವರ್ಷಗಳಿಂದ ಅವರು...

ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಚೈನ್ ಎಳೆದು ಪರಾರಿಯಾದ ಖದೀಮರು

ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ...

ಪುತ್ತೂರು ನಗರಸಭೆಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಕಾರಣ ಪುತ್ತೂರು ವಾರ್ಡ್ ಸಂಖ್ಯೆ 13ರ ಸದಸ್ಯೆ...

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕಠಿಣಕ್ರಮ ಜರುಗಿಸುವ ಕುರಿತು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದ್ದಾರೆ.ಕರಾವಳಿ...

Most Read