ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ದೀಪವನ್ನ ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿ...
ಕೊಲ್ಲಿ ರಾಷ್ಟ್ರದ ತುಳು ರಂಗ ಭೂಮಿಯಲ್ಲಿ ಚೊಚ್ಚಲ ಪ್ರದರ್ಶನದಲ್ಲೇ ಜನಮನಸೂರೆಗೊಂಡ ಗಮ್ಮತ್ ಕಲಾವಿದರ "ವಾ ಗಳಿಗೆಡ್ ಪುಟುದನಾ" ತುಳು ಸಾಂಸಾರಿಕ ಹಾಸ್ಯಮಯ ನಾಟಕ - ಮುಂಬೈ ಮಹಾನಗರದಲ್ಲಿ ಭಾನುವಾರ 27 ಅಕ್ಟೋಬರ್ 2024...
ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ...
ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ.
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ...
ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು...
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ...
ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ.
ಪ್ರತಿಮಾ...
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ...
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ.
ಬಡಕಬೈಲು ಮಹಮ್ಮದ್ ಬಿ ಮೋನು...