Monthly Archives: October, 2024

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ...

ಯಕ್ಷಗಾನದ ಹಾಸ್ಯರಾಜ ಬಂಟ್ವಾಳ ಜಯರಾಮ ಆಚಾರ್ಯ ನಿಧನ

ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ...

ಪುತ್ತೂರು: ತಿರುಮಲ ಹೋಂಡಾ ಶೋರೂಂನಲ್ಲಿ ವಿಶೇಷ ಆಫರ್

ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದ ತಿರುಮಲ ಹೋಂಡಾ ಶೋರೂಂನಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಪುತ್ತೂರು, ಕಬಕ, ಕಡಬ, ಸುಳ್ಯ, ಉಪ್ಪಿನಂಗಡಿ ಶೋರೂಂಗಳಲ್ಲಿ ದ್ವಿಚಕ್ರ ವಾಹನಗಳಿಗೆ 700 ಅಧಿಕ ಸಿಬಿಲ್ ಶೇಕಡಾ...

ರೈಲ್ವೇ ಹಳಿಯಲ್ಲಿ ಕಲ್ಲಿಟ್ಟ ಆಗಂತುಕರು:ಸ್ಥಳೀಯ ಮನೆಗಳಲ್ಲಿ ಕಂಪನದ ಅನುಭವ

ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ...

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ...

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ‌ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ...

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ದಕ್ಷಿಣ ಕನ್ನಡ - ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳು ಮುಂದಿನ ಪೀಳಿಗೆಗೂ ಮಾದರಿ -ಜಿಲ್ಲಾಧಿಕಾರಿ  ಡಾ. ಕೆ, ವಿದ್ಯಾಕುಮಾರಿ

ಉಡುಪಿ,: ಶ್ರೀ ಮಹರ್ಷಿ ವಾಲ್ಮೀಕಿಯವರು  ನಾಗರಿಕ ಸಮಾಜದ ಮೊದಲ ಅಕ್ಷರ   ಜ್ಞಾನಿ. ಅವರು ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು  ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾಗಿರೋಣ ಎಂದು ಜಿಲ್ಲಾಧಿಕಾರಿ  ಡಾ....

ಪ್ರಾಮಾಣಿಕತೆ ಮೆರೆದ ಆಟೋ ಚಾಲಕ..!

ಮಣಿಪಾಲ: ಆಟೋ ಚಾಲಕ ಪ್ರಯಾಣಿಕರು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟು ಹೋದ ಮೊಬೈಲ್ ಹಾಗೂ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಅ. 19 ರಂದು ಮಣಿಪಾಲದಲ್ಲಿ ನಡೆದಿದೆ.ಆಟೋ ಚಾಲಕರು ಎಂದರೇ ಸ್ವಲ್ಪ...

ನಟ ಕಿಚ್ಚ ಸುದೀಪ್ ಅವರಿಗೆ  ಮಾತೃ ವಿಯೋಗ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ....

Most Read