Monthly Archives: October, 2024

ದಿಲ್ಲಿ : ವಿಮಾನಗಳಲ್ಲಿ ಬಾಂಬಿಟ್ಟ ಸುಳ್ಳು ಕರೆಗಳ ಸರಣಿ: ಮರಳಿ ಬಂದಿಳಿದ ಲಂಡನ್ ದಿಲ್ಲಿ ವಿಮಾನ

ಇದೇ ಸೋಮವಾರದಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆಗಳು ಬರುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿನ 3 ಸೇರಿ ಒಟ್ಟು ೩೫ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕಾರಣಕ್ಕೆ ವಿಮಾನಗಳನ್ನು ಬೇರೆಡೆ ತಿರುಗಿಸಿದೆ, ಇಲ್ಲವೇ ತುರ್ತಾಗಿ...

ಮಂಗಳೂರು: ಕೆಎಂಸಿ ಆಸ್ಪತ್ರೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭ

ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್...

ಕಲ್ಲಾಪು:  ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ,...

ಉಳ್ಳಾಲ: ಪೆಟ್ರೋಲ್ ಸ್ಕೂಟರ್ ಬೆಂಕಿಗಾಹುತಿ

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ...

ಪುತ್ತೂರು: ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ರೆ ಬಿಜೆಪಿಯಿಂದ ಬೃಹತ್ ಹೋರಾಟ: ಸಂಸದ ಕೋಟ

ಪುತ್ತೂರು: ರಾಜ್ಯದಲ್ಲಿ  12ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‌ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ...

ಆಧಾರ್ ತಿದ್ದುಪಡಿ ಮತ್ತು ನೋಂದಣಿಯನ್ನು ಗ್ರಾಮೀಣ ಭಾಗದ ಜನತೆಯ ಬಳಿ ತಲುಪಿಸುವ ಯುವ ಸಂಘಟನೆಗಳ ಸೇವೆ ಶ್ಲಾಘನೀಯ – ರೊ. ಗಣೇಶ್ ಎಂ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ...

ಬೈಂದೂರು ಉತ್ಸವ-2024 ಕ್ರೀಡಾಕೂಟಕ್ಕೆ ಚಾಲನೆ

ಬೈಂದೂರು: ಬೈಂದೂರು ಉತ್ಸವ ಕ್ಷೇತ್ರದ ಅಭಿವೃದ್ಧಿ ಅವಕಾಶಗಳ ಕಲ್ಪನೆಯಲ್ಲಿ ಕಂಡ ಕನಸು. ಒಂದೆ ಬಾರಿ ಎಲ್ಲವು ಸಾಕಾರಗೊಳಿಸುವ ತರಾತುರಿ ನಮ್ಮದಲ್ಲ ಬದಲಾಗಿ ಈ ವರ್ಷ ಆರಂಭವಾದರೆ ಹಂತ ಹಂತವಾಗಿ ಅವಕಾಶಗಳನ್ನು ಜೋಡಿಸುವ ಮೂಲಕ...

ಜಾರ್ಖಂಡ್ ಚುನಾವಣೆ: ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ.ಹರಿಪ್ರಸಾದ್

ಮಂಗಳೂರು: ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ...

ನಾಟೆಕಲ್ :ಬಸ್-ಕಾರು ಅಪಘಾತ , ನಾಲ್ವರಿಗೆ ಗಾಯ

ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು...

ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಡಾ| ಶಿವರಾಜ್ ಕುಮಾರ್ ಭೇಟಿ

ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ.ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ...

Most Read