Monthly Archives: October, 2024

ಉಡುಪಿ: ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ: ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ...

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ 2023-24ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ನೀಡಲಾಗುವ 2023-24ನೇ ಸಾಲಿನ 'ಮಾನವ ರತ್ನ' ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಐಎಎಸ್ ಅಧಿಕಾರಿ ಹಾಗೂ ತಿರುವಳ್ಳೂರು ಸಂಸದ ಸಸಿಕಾಂತ ಸೆಂಥಿಲ್, 'ಸೇವಾ...

ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ ” ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ

ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯ ಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯದ ಊಳಿಸುವ ಕಾರ್ಯ ಮಾಡಬೇಕಾಗಿದೆ….ಇಂತಹ ಅಲ್ಬಮ್ ಸಾಂಗ್ ನ ಜೊತೆ...

ಬೈಂದೂರು : ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ – ರಂಗಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ 60ರ ಸಂಭ್ರಮದ ರಂಗಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಅದ್ದೂರಿಯಿಂದ ಜರಗಿತು. ಕೊಡುಗೆ ದಾನಿ ಯಶಸ್ವಿ ಉದ್ಯಮಿ ಹೇರಂಜಾಲು ಜಯಶೀಲ ಶೆಟ್ಟಿ ಅವರು ರಂಗಮಂದಿರಕ್ಕೆ ಅಡಿಗಲ್ಲು ಹಾಕುವುದರ ಮೂಲಕ ಕಾರ್ಯಕ್ರಮ...

ಬೆಳ್ತಂಗಡಿ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ...

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್...

ಮೂಡುಬಿದಿರೆಯಲ್ಲಿ ಜೈನ ಬಾಂಧವರ ಹೊಸ ತೆನೆ ಹಬ್ಬ

ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ 'ಕೊರಲ್ ಕಟ್ಟೆ'ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ...

ಸುಳ್ಯ : ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆ ಯತ್ನ- ಮಹಿಳೆ ಸ್ಥಿತಿ ಗಂಭೀರ

ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ...

ಉಡುಪಿ: ಉಚ್ಚಿಲ ದಸರಾಗೆ ವೈಭವದ ತೆರೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 10 ದಿನಗಳಿಂದ ನಡೆದ ದಸರಾ ಉತ್ಸವ ನವದುರ್ಗೆಯೆ ಸಹಿತ ಶಾರದಾ ಮಾತೆ ವಿಗ್ರಹ ಜಲಸ್ತಂಭನದೊಂದಿಗೆ ಸಮಾಪನಗೊಂಡಿತು. ಉಡುಪಿ ಉಚ್ಚಿಲ...

ಜೆ.ಎಫ್. ಅಸೋಸಿಯೇಷನ್ ಬಜಾಲ್ ವತಿಯಿಂದ ಸ್ವಚ್ಛತಾ ಆಂದೋಲನ

ಮಂಗಳೂರು: ಜೆ.ಎಫ್. ಅಸೋಸಿಯೇಷನ್ ಬಜಾಲ್ ನಂತೂರು ಮಂಗಳೂರು ವತಿಯಿಂದ ಸ್ವಚ್ಛತಾ ಆಂದೋಲನ*ಜೆ.ಎಫ್. ಅಸೋಸಿಯೇಷನ್ ಅಧ್ಯಕ್ಷರಾದ ಅಹಮದ್ ಕುರೈಶ್ ರವರ ಮಾರ್ಗದರ್ಶನದಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ರಸ್ತೆ ಗುಡಿಸುವ ಮೂಲಕ ಉದ್ಘಾಟಿಸಿದ ಮ ನ ಪಾ...

Most Read