ಪತ್ನಿ ಸಾವಿಗೀಡಾದ ಮರುದಿನವೇ ಪತಿ ಕೂಡ ನಿಧನರಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ನಡೆದಿದೆ. ಸಾಮಾಜಿಕ ಮತ್ತು ಧಾರ್ಮಿಕವಾಗಿ ಸಕ್ರಿಯವಾಗಿದ್ದ ದಂಪತಿಗಳು ಈ ಮೂಲಕ ಒಂದೇ ಸಮಯದಲ್ಲಿ ಕೊನೆಯಸಿರೆಳೆದಿದ್ದಾರೆ.
ಉದ್ಯಾವರದ ಚರ್ಚ್ ಪಾಲನಾ ಮಂಡಳಿಯಲ್ಲಿ...
ಪುತ್ತೂರು ಭಾರತೀಯ ಜನತಾ ಪಾರ್ಟಿ ಶಾಂತಿಗೋಡಿನ 142 ನೇ ಬೂತ್ ನ ನೂತನ ಅಧ್ಯಕ್ಷರಾಗಿ ವಿನೋದ್ ಕರ್ಪುತಮೂಳೆ, ಕಾರ್ಯದರ್ಶಿಯಾಗಿ ಗಣೇಶ್ ಪೇರಡ್ಕ ಆಯ್ಕೆಯಾದರು.
ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ...
ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ...
ಬೈಂದೂರು : ಅಕ್ರಮ- ಸಕ್ರಮ ( ಬಗರ್ ಹುಕುಂ ) ಸಮಿತಿಯ ಅವಗಾಹನೆಗೆ ತರದೇ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಅರ್ಜಿ ತಿರಸ್ಕರಿಸುವುದು ಅಥವಾ ವಿಲೇವಾರಿ ಮಾಡುವಂತಿಲ್ಲ. ಸಮಿತಿಯ ಮುಂದೆ ತಂದು ಅಕ್ರಮ-ಸಕ್ರಮಕ್ಕೆ...
ಮೂಡುಬಿದಿರೆ: ಜಾನಪದ ಕ್ರೀಡೆ ಕಂಬಳ ನಮ್ಮ ಹೆಮ್ಮೆಯ ಕ್ರೀಡೆ. ಇಲ್ಲಿ ತೀರ್ಪುಗಾರರು ಪಾರದರ್ಶಕವಾಗಿ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಅವರು ನೀಡುವ ತೀರ್ಪುಗಾರರು ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಜಿಲ್ಲಾ ಕಂಬಳ ಸಮಿತಿಯ...
ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ...
ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4...
ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ.
ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ...
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಯುವರೆಡ್ ಕ್ರಾಸ್ ಘಟಕದ 25ಸ್ವಯಂ ಸೇವಕರು ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅರಿವು ಮೂಡಿಸಿದರು.
ಸ್ವಯಂ ಸೇವಕಿ ತನುಜಾ...