ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ,...
ಬೈಂದೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಜನ ಹಿತರಕ್ಷಣ ವೇದಿಕೆ ದ.ಕ. ವತಿಯಿಂದ ಗುಂಡ್ಯ ಶಿರಾಡಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿರುದ್ಧ ರಾಜ್ಯ...
ಉಳ್ಳಾಲ: ರೆಸಾರ್ಟ್ವೊಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ನಡೆದಿದೆ. ಸೋಮೇಶ್ವರದಲ್ಲಿ ಭಾನುವಾರ ಬೆಳಿಗ್ಗೆ ನಡೆದಿರುವ ಘಟನೆಯಲ್ಲಿ ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್...
ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ.
ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ...
ಜೀಪೊಂದು ಢಿಕ್ಕಿ ಹೊಡೆದ ನಿಲ್ಲಿಸದೇ ಪರಾರಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳಪುವಿನ ಮಿಲಿಟರಿ ಕಾಲೋನಿ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸ ಲಾಗಿದೆ. ಇವರು ನ.11ರಂದು ಬೆಳಗಿನ...
ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್...
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ...
ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ.
ಸೌಮ್ಯ(39) ಎಂಬವರು...
ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ.
ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ...