Yearly Archives: 2024

ಕಾರ್ಕಳ : ಪತಿಯ ಸಾವಿನಿಂದ ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆ‌ಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು...

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ಸಾವು

ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ...

ಕಡಬ: ಆರು ವರ್ಷಗಳಿಂದ ವಾಸವಾಗಿದ್ದ ಮನೆ ನೆಲಸಮ-ವೃದ್ಧರು ಅತಂತ್ರ

ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ...

ಮಂಜೇಶ್ವರ : ಶಾಲು ಗ್ರೈಂಡರ್ ಗೆ ಸಿಲುಕಿ ಗೃಹಿಣಿಯ ದಾರುಣ ಸಾವು

ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ...

ಮಂಜೇಶ್ವರ: ದರೋಡೆಗೆ ಯತ್ನ ಪ್ರಕರಣ: ಪರಾರಿಯಾಗಿದ್ದ ಓರ್ವನ ಸೆರೆ

ಮಂಜೇಶ್ವರ: ಬ್ಯಾಂಕ್ ದರೋಡೆಗೈಯಲು ಹೊಂಚು ಹಾಕಿ ಮಾರಕಾಯುಧಗಳ ಸಹಿತ ಕಾರಿನಲ್ಲಿ ಸಂಚರಿಸುತ್ತಿರುವ ಮಧ್ಯೆ ಊರವರು ಬೆನ್ನಟ್ಟಿ ಹಿಡಿಯುವಾಗ ಪರಾರಿಯಾದ ನಾಲ್ಕು ಮಂದಿ ಆರೋಪಿಗಳ ಪೈಕಿ ಒಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಕಾಸರಗೋಡು ಪರಿಸರವಾಸಿಯಾದ...

ಬೈಂದೂರು : ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ

ಬೈಂದೂರು : ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನಾಗೂರಿನಲ್ಲಿ ವಿನೂತನ ಕನ್ನಡ ಹಬ್ಬ ಭಾನುವಾರು ನಾಗೂರು ಕೃಷ್ಣ ಲಲಿತಾ ಕಲಾಮಂದಿರದಲ್ಲಿ ನಡೆಯಿತು. ಕಿರಿಮಂಜೇಶ್ವರ ಗ್ರಾ ಪಂ ಅಧ್ಯಕ್ಷ ಶೇಖರ ಖಾರ್ವಿ ಕನ್ನಡ ಹಬ್ಬ 2024ರ...

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ...

ಬೆಳ್ಳಾರೆ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಬೆಳ್ಳಾರೆಯ ಹೋಟೆಲೊಂದರಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ನಷ್ಟವಾದ ಘಟನೆ ನ.12 ರಂದು ನಡೆದಿದೆ.ಬೆಳ್ಳಾರೆ ಮುಖ್ಯರಸ್ತೆ ಸಮೀಪವಿರುವ ತೃಪ್ತಿ ಹೋಟೆಲ್ ನಲ್ಲಿ ಗ್ಯಾಸ್ ಸ್ಟವ್ ನಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹತ್ತಿರವಿದ್ದ ಪ್ರಿಡ್ಜ್ ಸಂಪೂರ್ಣ...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ...

ಕಾಪು: ಯುನೈಟೆಡ್ ಟೋಯೊಟ ವತಿಯಿಂದ ಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ

ಕಾಪು ನಲ್ಲಿ ಯುನಿಟೆಡ್ ಟೋಯೊಟ ವತಿಯಿಂದಗ್ರ್ಯಾಂಡ್ ನವೆಂಬರ್ ಎಕ್ಸೇಂಜ್ ಮೇಳ ಫೈನಾನ್ಸ್ ಉತ್ಸವ ಇಂದು ಸಂಭ್ರಮದಲ್ಲಿ ಶುಭ ಆರಂಭಗೊಂಡಿದೆ. ಕಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಾಕ್ಷಿ ಮತ್ತು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸರಿತಾ ಇವರು...

Most Read