Home 2024 (Page 100)

ಮತ ಗರ್ಜನೆಯ ಗೃಹಿಣಿ

ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಹೊರೆಕಾಣಿಕೆ ಕಚೇರಿ ಉದ್ಘಾಟನೆ

ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕರಾದ ವಿ.ಎಸ್ ಭಟ್ ದೀಪ ಬೆಳಗಿಸುವ ಮೂಲಕ ಹೊರೆ ಕಾಣಿಕೆ ಕಚೇರಿಯನ್ನು ಉದ್ಘಾಟಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ

ಎಸ್‌ಸಿಡಿಸಿಸಿ ಬ್ಯಾಂಕ್ 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಮೇ.24ರಂದು ಗಾಯತ್ರಿ ಫಿಲ್ಮ್ ಮೇಕರ್ಸ್‌ನ ಬಲಿಪೆ ತುಳುಚಿತ್ರ ಬಿಡುಗಡೆ

ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್,

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ 55ನೇ ಸಂಸ್ಥಾಪನಾ ದಿನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು.

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ,

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ

ಉಬ್ಬಿದ ರಕ್ತನಾಳ (ವೇರಿಕೋಸ್ ವೇನ್ಸ್)

ಉಬ್ಬಿದ ರಕ್ತನಾಳ ಎನ್ನುವುದು ಸಾಮಾನ್ಯವಾಗಿ ವಯಸ್ಕರಲ್ಲಿ ಕಂಡು ಬರುವ ರಕ್ತನಾಳಗಳಿಗೆ ಸಂಬಂಧಿಸಿದ ಗುಣಪಡಿಸಲಾಗದ ಮತ್ತು ಮಾರಣಾಂತಿಕವಲ್ಲದ ರೋಗವಾಗಿದೆ. ಆಂಗ್ಲ ಭಾಷೆಯಲ್ಲಿ ಇದನ್ನು “ವೇರಿಕೋಸ್ ವೇನ್ಸ್” ಎಂದು ಕರೆಯುತ್ತಾರೆ. ಹೆಚ್ಚಾಗಿ ಕಾಲುಗಳಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆ ಕೆಲವೊಮ್ಮೆ ತೊಡೆಗಳಲ್ಲಿ ಮತ್ತು ಹೊಟ್ಟೆಯ ಭಾಗದಲ್ಲಿಯೂ ಕಂಡು ಬರುತ್ತದೆ.

ಉದನೆ: ಖಾಸಗಿ ಬಸ್, ಕಂಟೈನರ್ ಡಿಕ್ಕಿ-ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ