Yearly Archives: 2024

ಉಳ್ಳಾಲ: ಅಸೈಗೋಳಿಯಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಉಳ್ಳಾಲ: ಗ್ರಾಮೀಣ ಭಾಗದಲ್ಲಿ ವಿಶೇಷ ಸಾಮಾಜಿಕ ಕಳಕಳಿಯೊಂದಿಗೆ ಬಾಳಿ ಇತರರಿಗೆ ಮಾದರಿಯಾದವರು. ಅವರ ಹೆಸರಿನಲ್ಲಿ ಮಕ್ಕಳು ಸಮಾಜಕ್ಕೆ ಬಸ್ಸು ನಿಲ್ದಾಣವನ್ನು ಕೊಟ್ಟಿರುವುದು ಹೆತ್ತವರಿಗೆ ಕೊಡುವ ಬಹುದೊಡ್ಡ ಗೌರವವಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್...

ಇವಿಎಂ ಭದ್ರತಾ ಕೇಂದ್ರಗಳ ಪೂರ್ವಸಿದ್ಧತೆ ಪರಿಶೀಲನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್.ಐ.ಟಿ.ಕೆ. ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ...

ಕೊಕ್ಕಡ: ಕಾಡಾನೆ ದಾಳಿ ಅಪಾರ ಕೃಷಿಗೆ ಹಾನಿ

ಕೊಕ್ಕಡ: ಇಲ್ಲಿಯ ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗವು ಮಾ.13ರಂದು ರಾತ್ರಿ ದಾಳಿ ನಡೆಸಿದ್ದು ಕೃಷಿಗೆ ಹಾನಿ ಮಾಡಿದೆ. ಕೆಲವು ದಿನಗಳಿಂದ ಕಾಡಾನೆಯು ಈ ಪ್ರದೇಶದಲ್ಲಿ ಸಂಚರಿಸುತ್ತಿದ್ದು ಅರಣ್ಯ ಇಲಾಖೆಯವರು ಸಾರ್ವಜನಿಕರಿಗೆ ಎಚ್ಚರಿಕೆಯ...

ಸುಳ್ಯ: ಬೆಳ್ಳಾರೆ ಕನ್ಸ್ಟ್ರಕ್ಷನ್ ನ ಮಾಲಕ ಇಂಜಿನಿಯರ್ ಮೊಹಮ್ಮದ್ ನಿಧನ

ಬೆಳ್ಳಾರೆ ನಿವಾಸಿ ಇಂಜಿನಿಯರ್ ಮುಹಮ್ಮದ್ ರವರು ಅಲ್ಪದಿನದ ಅನಾರೋಗ್ಯದಿಂದ ರಾತ್ರಿ ಪುತ್ತೂರಿನ ದರ್ಬೆಯ ಆಸ್ಪತ್ರೆಯಲ್ಲಿ ನಿಧನರಾದರು. ಸುಳ್ಯ ತಾಲೂಕಿನಲ್ಲಿ ಇಂಜಿನಿಯರ್ ಮೊಹಮ್ಮದ್ ಎಂದು ಚಿರಪರಿಚಿತರಾಗಿರುವ ಇವರು ಸರ್ವಧರ್ಮದವರೊಂದಿಗೆ ಉತ್ತಮ ಬಾಂಧವ್ಯವನ್ನುಹೊಂದಿದ್ದರು.ಬೆಳ್ಳಾರೆಯ ಕೇಂದ್ರ ಜುಮಾ ಮಸೀದಿಯ...

ಮಂಗಳೂರು: ಮಾಲಾಡಿ ಕೋರ್ಟ್ ಬಡಾವಣೆಯಲ್ಲಿ ಪಾರ್ಕ್ ಉದ್ಘಾಟನೆ

ಬಂಗ್ರಕೂಳೂರು ವಾರ್ಡ್‌ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‌ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ...

ಉಡುಪಿ : ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ

ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ...

ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ತೆಂಕಮಿಜಾರು ಗ್ರಾ.ಪಂ: ವಿಶೇಷ ಚೇತನರಿಗೆ ಚೆಕ್ ವಿತರಣೆ

ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂಚಾಯತ್ ನಲ್ಲಿ ಮಂಗಳವಾರ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ 49 ಮಂದಿ ವಿಶೇಷಚೇತನರಿಗೆ...

ವಲಸೆ ಮೂಲ ಕಷ್ಟ ಕಷ್ಟ

2019ರ ಲೋಕ ಸಭಾ ಚುನಾವಣೆ ಬಳಿಕದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2024ರ ಲೋಕ ಸಭಾ ಚುನಾವಣೆಯ ಹೊತ್ತಿನಲ್ಲಿ ಜಾರಿ ಎಂದು ಪ್ರಕಟಿಸಿರುವ ಒಕ್ಕೂಟ ಸರಕಾರದ ಉದ್ದೇಶ ಸ್ಪಷ್ಟ. ನಾನು ಮಾತ್ರ ಹಿಂದೂಗಳ ಚಾಂಪಿಯನ್...

ಒಟಿಟಿಯಲ್ಲಿ ಮಂಕುಭಾಯ್ ಫಾಕ್ಸಿ ರಾಣಿ ಸಿನಿಮಾ

ಬಿಗ್‌ಬಾಸ್ ಸೀಸನ್ 9ರ ವಿಜೇತ ನಟ ರೂಪೇಶ್ ಶೆಟ್ಟಿ ಅಭಿನಯದ ಮಂಕು ಭಾಯ್ ಫಾಕ್ಸಿ ರಾಣಿ ಕನ್ನಡ ಸಿನಿಮಾ ಇದೀಗ ಒಟಿಟಿಯಲ್ಲಿ ಲಭ್ಯವಿದೆ. ಅಮೆಜಾನ್ ಪ್ರೈಮ್‌ನಲ್ಲಿ ಸಿನಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅವಕಾಶ...

Most Read