ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ...
ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್‌ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ಗೌರವ...
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು.
ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ...
ನಗರದ ಬಳ್ಳಾಲ್‌ಬಾಗ್‌ನಲ್ಲಿರುವ ಲಾಲ್‌ಬಾಗ್ ಟವರ್‍ಸ್‌ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್‌ಮೆಂಟ್, ಸ್ಮೂಥ್‌ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು...
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ...
ಮೂಡುಬಿದಿರೆ: ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೆಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 400/- ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ - 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್...
ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ...
ಅಪ್ಸರಾ ಐಸ್‌ಕ್ರೀಂ ವಿವಿಧ ಫ್ಲೇವರ್‌ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ.
ಅಪ್ಸಾರಾ ಐಸ್‌ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು...
ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ...