ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ...
ಭಾರತದಲ್ಲಿ ಚಿರತೆಗಳ ಸಂಖ್ಯೆ ವಾರ್ಷಿಕ 1.08 ಶೇಕಡಾ ಏರಿಕೆ ಕಾಣುತ್ತಿದೆ. ಸದ್ಯ ಭಾರತದಲ್ಲಿ 13,874 ಚಿರತೆಗಳು ಇರುವುದಾಗಿ ಒಕ್ಕೂಟ ಸರಕಾರದ ಪರಿಸರ ಮಂತ್ರಿ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿರುವ ಚಿರತೆ ಸ್ಥಿತಿಗತಿ ವರದಿಯಲ್ಲಿ...
ಹಿರಿಯ ಪತ್ರಕರ್ತ, ಖ್ಯಾತ ನಿರೂಪಕ, ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನವಭಾರತದಲ್ಲಿ ಪತ್ರಿಕಾರಂಗ ಪ್ರವೇಶಿಸಿದ್ದ ಅವರು, 1984ರಲ್ಲಿ ಉದಯವಾಣಿಯ ಮಂಗಳೂರು ವರದಿಗಾರರಾಗಿ ಪ್ರಸಿದ್ಧರಾದರು. ಆ...
ಭಾರತದಲ್ಲಿ ಅತೀ ಸಿರಿವಂತರ ಸಂಖ್ಯೆಯು 13,230ಕ್ಕೆ ಏರಿಕೆಯಾಗಿದೆ. 141 ಕೋಟಿ ಜನಸಂಖ್ಯೆಯ ದೇಶದಲ್ಲಿ ಇದು ದೊಡ್ಡ ಸಂಖ್ಯೆಯೇನೂ ಅಲ್ಲ. ಆದರೆ ಅಭಿವೃದ್ಧಿಶೀಲ ಹೆಸರು ಹಲಗೆ ಕಳಚಿಕೊಳ್ಳಲಾಗದ, 40 ಕೋಟಿಯಷ್ಟು ಬಡವರನ್ನು ಹೊಂದಿರುವ ಭಾರತದಲ್ಲಿ...
ಕೊಕ್ಕಡ: ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ.
ಇವರು...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಡಬ ಇವರಿಂದ ಗೋಳಿತಟ್ಟು ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ನೋಣಯ್ಯ ಪೂಜಾರಿ ಅಂಭರ್ಜೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾಗಿದ್ದು ಇವರಿಗೆ...
ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು.ಮುಖ್ಯ ಅತಿಥಿಗಳಾಗಿ ಪಂಚಾಯಿತಿನ...
ಹದಿನೈದು ರಾಜ್ಯಗಳ 66 ರಾಜ್ಯ ಸಭಾ ಸ್ಥಾನಗಳಿಗೆ ವಿಧಾನ ಸಭೆಯಿಂದ ನಡೆದ ಚುನಾವಣೆಯಲ್ಲಿ ಬಿಜೆಪಿಯು ಒಟ್ಟು 30 ಸ್ಥಾನ ಗೆದ್ದು 45 ಶೇಕಡಾಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಬಗಲಿಗೆ ಹಾಕಿಕೊಂಡಿದೆ. ಆದರೆ ಇದರಲ್ಲಿ 6...
ಕಳೆದ 31 ವರ್ಷಗಳಿಂದ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ(ಕೆಎಸ್‌ಆರ್‌ಟಿಸಿ)ಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಉಪ್ಪಿನಂಗಡಿ ಸಮೀಪದ ವಳಾಲು ನಿವಾಸಿ ಎಚ್.ಅಬೂಬಕರ್ ಅವರನ್ನು ಕೆಎಸ್‌ಆರ್‌ಟಿಸಿ ಮಂಗಳೂರು ಕಚೇರಿಯಲ್ಲಿ ಇತ್ತೀಚೆಗೆ ಬೀಳ್ಕೊಡಲಾಯಿತು.ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ...