ದಿಲ್ಲಿ : ರೈತರ ದಿಲ್ಲಿ ಚಲೋ ಚಳವಳಿಗೆ ಸಂಬಂಧಿಸಿದಂತೆ ಪೋಸ್ಟ್ ಮಾಡುತ್ತಿರುವ 177 ರೈತರ ಎಕ್ಸ್ ಪೋಸ್ಟ್ ಖಾತೆಗಳನ್ನು ನಿರ್ಬಂಧಿಸುವಂತೆ ಒಕ್ಕೂಟ ಬಿಜೆಪಿ ಸರಕಾರದ ಐಟಿ ಸಚಿವಾಲಯ ಹೇಳಿದ್ದು ಆ ಕೋರಿಕೆಯನ್ನು ಸೋಶಿಯಲ್...
ಸುಳ್ಯ: ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆದಿರುವ ಹರಿಹರ ಕೊಲ್ಲಮೊಗ್ರು ಗ್ರಾಮದ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಗ್ರಾಮಸ್ಥರು ಮನವಿ ಸಲ್ಲಿಸಿದರು.ಕಲ್ಮಕಾರು ಶಾಲಾ ಜಮೀನನ್ನು ಶಾಲಾ ಹೆಸರಿನಲ್ಲಿ...
ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಲಕ್ಷಾಂತರ ಜನರ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರ್ಯಾಂಡ್ ಆಗಿದ್ದು, ಇದೀಗ ಪುತ್ತೂರಿನಲ್ಲಿ ತನ್ನ 10ನೇ ಆಭರಣ ಶೋರೂಂ ಉದ್ಘಾಟನೆಗೊಂಡಿತು.
ಸುಲ್ತಾನ್ ಡೈಮಂಡ್ಸ್ & ಗೋಲ್ಡ್...
ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಸ್- 2023 ಆಗಿ ಹೊರಹೊಮ್ಮಿದರು.
ಮಂಗಳೂರಿನ ಆರೂರು ಅರ್ಜುನ್ ರಾವ್ ಮತ್ತು ಸಹ-ಚಾಲಕ ಸತೀಶ್ ರಾಜಗೋಪಾಲ್ ಅವರು...
ಜಾಗತಿಕ ಪಾಸ್‌ಪೋರ್ಟ್ ಪ್ರಭಾವ ಹೇಳುವ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ 2024ರದು ಹೊರಬಿದ್ದಿದೆ. ಪೋರ್ಬ್ಸ್ ಅದನ್ನು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ಪಾಸ್‌ಪೋರ್ಟ್ ಪ್ರಭಾವವು ಮತ್ತೆ 5 ಸ್ಥಾನ ಕೆಳಕ್ಕೆ ಇಳಿದು 85ನೇ ರಿಯಾಂಕಿಗೆ ಹೋಗಿದೆ....
ತಮಿಳುನಾಡು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ್ದ ಭ್ರಷ್ಟಾಚಾರ ಸಂಬಂಧ ಆರೋಪ ಸಾಬೀತಾಗಿದ್ದ ದಿವಂಗತ ಜಯಲಲಿತಾ ಅವರ ಚಿನ್ನಾಭರಣ ಒಯ್ಯಲು ಬೆಂಗಳೂರಿನ 36ನೇ ಸಿಟಿ ಸಿವಿಲ್ ಮತ್ತು ಸೆಶನ್ಸ್ ನ್ಯಾಯಾಲಯವು ಮಾರ್ಚ್ 6 ಮತ್ತು 7ನೇ...
ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ.
ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ,...
ಜಗನ್ನಿಯಾಮಕನಾದ ಭಗವಂತನಿಗೆ ನಾವು ಪ್ರತಿಷ್ಠೆ, ಬ್ರಹ್ಮಕಲಶ ಮಾಡಲು ಸಾಧ್ಯವಿಲ್ಲ. ಹಾಗಿದ್ದರೂ ದೇವಸ್ಥಾನ ಕಟ್ಟಿ ಪ್ರತಿಷ್ಠಾದಿ ಉತ್ಸವಗಳನ್ನು ಮಾಡುವುದರ ಹಿಂದೆ ಆತ್ಮ ಸಾಕ್ಷಾತ್ಕಾರದ ಒಳಮರ್ಮವಿದೆ. ಮನುಷ್ಯ ತನ್ನ ಬದುಕು ಹಸನು ಮಾಡಿಕೊಳ್ಳಲು ಧರ್ಮದ...
ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು.
ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಿದವರನ್ನು ನೆನಪಿಸುವ...
ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ 2024 ರಲ್ಲಿ ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿರುತ್ತಾರೆ.
ಜಾಥವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಿ...