ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ
Year: 2024
ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್
ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಸ್ಥಳೀಯ ಅಭಯ ಆಂಜನೇಯ ಗುಡಿ ದೇವಸ್ಥಾನದಲ್ಲಿ ಕಳವಾಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾದ 24 ಗಂಟೆಯೊಳಗೆ ಕಳ್ಳನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಧಾರವಾಡ ಮೂಲದ ವೀರಣ್ಣ ಗೌಡ (26ವ) ಕಳ್ಳತನ ಪ್ರಕರಣದಲ್ಲಿ ಬಂಧಿತನಾದ ಆರೋಪಿ.ದೇಗುಲದ ಪಾರ್ಕಿಂಗ್ ಜಾಗದಲ್ಲಿ
ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ
ಮೊಟ್ಟ ಮೊದಲ ಬಾರಿಗೆ ಕರಾವಳಿಯ ಯುವಕರ ತಂಡ ಹೊಸತನದ ಆಯಾಮವನ್ನು ಸೃಷ್ಟಿ ಮಾಡಲು ನೈಜ್ಯ ಆಧಾರಿತ ಕಥೆಯನ್ನು ವೆಬ್ ಸೀರೀಸ್ ಮೂಲಕ ಹೇಳಲು ಹೊರಟಿದೆ. ದೀಪಾವಳಿಯ ಪ್ರಯುಕ್ತ ಇದರ ಪಸ್ಟ್ ಲುಕ್ ಪೋಸ್ಟರ್ ಅನ್ನು ಇಂದು ನಟ – ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ಬಿಡುಗಡೆ ಮಾಡಿ ಯುವಕರ ತಂಡಕ್ಕೆ ಶುಭ ಹಾರೈಸಿದ್ದಾರೆ. ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್
ಸಂಘೇ ಶಕ್ತಿ ಕಲವ್ ಯುಗೇ ಕಲಿಯುಗದಲ್ಲಿ ಸಂಘಶಕ್ತಿಯಿಂದ ಸರ್ವವೂ ಸಾಧ್ಯ. ಬಲಿಷ್ಠ ಸೌಹಾರ್ದ ಸಂಘಟನೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಇಲ್ಲಿನ ಭಜನಾ ಮಂದಿರ ,ಮಾತೃ ಮಂಡಳಿ, ಯುವ ಸಂಘಟನೆ, ಯಕ್ಷಗಾನ ಸಂಘಟನೆ, ಮಂದಿರ ಟ್ರಸ್ಟ್ ಒಂದು ಉದಾಹರಣೆ ಎಂದು ಖ್ಯಾತ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್ ಇವರು, ಶ್ರೀ ಧರ್ಮಶಾಸ್ತ್ರ ಮಂದಿರ ಟ್ರಸ್ಟ್( ರಿ)
ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ



























