Yearly Archives: 2024

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ "ಭಾಷಾ" ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ...

ಪಡುಬಿದ್ರಿ : ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಈಚರ್ ಟಿಪ್ಪರೊಂದನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂಜಾನೆ ಹೆದ್ದಾರಿಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಪಡುಬಿದ್ರಿ ಪೊಲೀಸರು ಟಿಪ್ಪರ್ ವೊಂದನ್ನು ನಿಲ್ಲಿಸಲು ಸೂಚನೆ ನೀಡಿದರೂ ಉಡುಪಿ ಕಡೆಗೆ ವೇಗವಾಗಿ ಪರಾರಿಯಾಗಲು ಯತ್ನಿಸಿದ...

ಮೂಡುಬಿದ್ರಿ : ಬಂಟರ ಸಂಘ ಮಹಿಳಾ ಘಟಕದ ಪ್ರಥಮ ವಾರ್ಷಿಕೋತ್ಸವ

ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ...

ಮೂಡುಬಿದಿರೆ: ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕೆ. ಸುಂದರ ಹೆಗ್ಡೆ ನಿಧನ

ಮೂಡುಬಿದಿರೆ:ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲು ಶಾರದಾದಾಸ್ ಸಿದ್ಧಾಶ್ರಮದ ಸ್ಥಾಪಕ ಅಧ್ಯಕ್ಷ ಕಲ್ಲಬೆಟ್ಟು ಗ್ರಾಮದ ಸಾಗಿನಬೆಟ್ಟು ಕೆ. ಸುಂದರ ಹೆಗ್ಡೆ (87) ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೃಷಿಕರಾಗಿದ್ದ ಅವರು ಹೌದಾಲಿನಲ್ಲಿ ಹಲವು ವರ್ಷ ದಿನಸಿ...

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಪತ್ರಕರ್ತ ಗೋಪಾಲ ಅಂಚನ್ ಅವರಿಗೆ ಸನ್ಮಾನ

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಅಂತರ್ ಜಿಲ್ಲಾ ರೋಟರಿ ಕ್ಲಬ್ ಗಳಾದ ಕಾರ್ಕಳ ಮತ್ತು ಬಿ.ಸಿ.ರೋಡು‌ ಸಿಟಿ‌ ಕ್ಲಬ್ ಗಳ ಕುಟುಂಬ ಸ್ನೇಹ ಸಮ್ಮಿಲನ ಬಿ.ಸಿ.ರೋಡು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ಬಿ.ಸಿ.ರೋಡು...

ಬಂಟ್ವಾಳ: ನಾಯರ್ಕುಮೇರು ಪಿಲಿಚಾಂಡಿಗೋಳಿಯಲ್ಲಿ ದೊಂಪದಬಲಿ ನೇಮೋತ್ಸವ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಿಲಿಚಾಂಡಿಗೋಳಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಗಡಿಪಾಡಿ ಸ್ಥಳದಲ್ಲಿ ದೊಂಪದ ಬಲಿ ನೇಮೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಬೆಳಿಗ್ಗೆ ಪುಣ್ಯಾಹವಾಚನ, ಗಣಪತಿಹೋಮ, ಕಲಶಾರಾಧನೆ, ಪ್ರಧಾನ ಹೋಮ, ದೈವಗಳ ಪೀಠ ಸ್ಥಾಪನೆ, ಕಲಶಾಭಿಷೇಕ, ನಾಯರ್ಕುಮೇರು...

ಮಂಗಳೂರು ಡೆಡ್ ಸಿಟಿಯಾಗಿದೆ-ಜಿಲ್ಲೆಯ ಅಭಿವೃದ್ಧಿಗೆ ಹೊಸ ಅಲೋಚನೆ ಇದೆ -ಡಿಸಿಎಂ ಡಿಕೆಶಿ

ಮಂಗಳೂರು ಸಂಜೆ ಏಳು ಗಂಟೆಯ ನಂತರ ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್‌ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಮಂಗಳೂರಿನಲ್ಲಿ ಧರ್ಮ...

ಉಳ್ಳಾಲ: ಗಾಂಜಾ ಮತ್ತಿನಲ್ಲಿ ದಾಂಧಲೆ: ಸಾರ್ವಜನಿಕರಿಂದ ತರಾಟೆ, ಪೊಲೀಸರಿಂದ ಬಂಧನ

ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ...

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು...

ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು,ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸ್ರಷ್ಠಿಸಲು ಆಗ್ರಹಿಸಿ,ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ - ಕಾರ್ಮಿಕ - ಕ್ರಷಿ ಕೂಲಿಕಾರರಿಂದ...

Most Read