ದಿಲ್ಲಿಗೆ ಪ್ರತಿಭಟನೆ ಮಾಡಲು ಬಂದ ರೈತರಿಗೆ ಗೃಹ ಮಂತ್ರಿ ಅಮಿತ್ ಶಾ ನಿರ್ವಹಣೆಯ ಪೊಲೀಸ್ರು ನೀವು ಊಟ ಕೊಟ್ರೆ ನಾವು ಲಾಠಿ ಬೀಸ್ತೀವಿ ಎಂದಿದ್ದಾರೆ. ಕೊಟ್ಟ ಊಟಕ್ಕೆ ನ್ಯಾಯ ಬೆಲೆ ಕೇಳಿದರೆ ಡ್ರೋಣ್...
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ...
ಮಂಜೇಶ್ವರ : ಸಿಪಿಐ ಕಾಸರಗೋಡು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ.ರಾಜನ್ ನಿಧನರಾದರು.
ಮಂಜೇಶ್ವರ ಪಂಚಾಯತ್‌ನ ವತಿಯಿಂದ ನಡೆದ ಶುಚಿತ್ವ ಮಿಷನ್‌ನ ಸಭೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿರುವ ಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಮಂಜೇಶ್ವರದ ರಾಜಕೀಯ ವಲಯದಲ್ಲಿ...
ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ...
ತಮಿಳುನಾಡು ವಿಧಾನ ಸಭೆಯ ಸಭಾಪತಿ ಎಂ. ಅಪ್ಪಾವು ಅವರು ಅಲ್ಲಿನ ರಾಜ್ಯಪಾಲ ಆರ್. ಎನ್. ರವಿಯವರನ್ನು ಗೋಡ್ಸೆಯ ಪೂಜೆ ಮಾಡುವ ಮನುಷ್ಯ ಎಂದು ಜರಿದಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ಬಂದ ರವಿ ರಾಜ್ಯಪಾಲರ...
ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ...
ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ,...
ಭಾರತದ 65 ವಯಸ್ಸು ಮೀರಿದ ಹಿರಿಯ ನಾಗರಿಕರ ಸಂಖ್ಯೆಯು 40% ಮುಟ್ಟಿದ್ದು ಯುವ ಸಮುದಾಯದ ಪ್ರಮಾಣವನ್ನು ಮೀರಿಸಿದೆ. ಭಾರತದ ಹಿರಿಯರ ಸಂಖ್ಯೆಯು 55 ಕೋಟಿಗೂ ಹೆಚ್ಚು ಸುದ್ದಿ. ಅತ್ತ ಸಂಸತ್ತಿನಲ್ಲಿ ಸಮಾಜವಾದಿ ಪಕ್ಷದ...