ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ...
ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ,...
ಗೋವಾದ ಮಾಪ್ಸಾ ಪುರಸಭೆಯು ಕಲಬೆರಕೆ ಎಂದು ಗೋಬಿ ಮಂಚೂರಿ ನಿಷೇಧಿಸಿದೆ. ಮರ್ಯಾದೆಗೆಟ್ಟ ಚಕ್ರವರ್ತಿ ಸೂಲಿಬೆಲೆಗೆ ಸಮಾಜದ ನಡುವೆ ವಿಷ ಬೆರೆಸುವುದೆ ಕೆಲಸ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಡತದಿಂದ...
ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ.
ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್...
ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಈ...
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಹೊಸಮಜಲು-ಬಲ್ಯ ಕ್ರಾಸ್ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನ ಸವಾರ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ದಿನೇಶ್ ಶೆಟ್ಟಿಯವರು...
ಕೊಕ್ಕಡ:ಕಳೆಂಜ ಇಲ್ಲಿಯ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ಅವಿವಾಹಿತ ವನಿತಾ ಯಾನೆ ರೇವತಿ(30ವ)ರವರು ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.8ರಂದು ಮುಂಜಾನೆ ನಡೆದಿದೆ.
ಮಂಗಳೂರು ಖಾಸಗಿ...
ಬಂಟ್ವಾಳ: ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317 ಡಿ ಲಯನ್ಸ್ ಪ್ರಾಂತ್ಯ 5ರ ಪ್ರಾಂತೀಯ ಸಮ್ಮಿಲನ 'ಸಂಧ್ಯಾ' ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿಯವರ ನೇತೃತ್ವದಲ್ಲಿ, ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ. ಎಂ. ಇವರ...
ಮಂಗಳೂರಿನ ಶ್ರೀ ಗುಜರಾತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿಬಿಎಸ್‌ಸಿ ರಸ್ತೆ ಸುರಕ್ಷತೆ ಜಾಗೃತಿ ತಿಂಗಳ ನಿಮಿತ್ತ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಶಿಕ್ಷಕರಾದ ನಾಗರಾಜ್ ಮತ್ತು ಜಯಶ್ರೀ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿಚಕ್ರ ವಾಹನ...
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಸ್ವಾಮಿ ಗುರು ಸಮಾಜ ಸೇವಾ ಸಂಘ, ವಾಮದಪದವು-ಆಲದಪದವು ಆಶ್ರಯದಲ್ಲಿ ಬೈದಶ್ರೀ ಸೌಹಾರ್ದ ಕ್ರೀಡಾಕೂಟವು ಆಲದಪದವು ಮೈದಾನದಲ್ಲಿ ವೈಭವಯುತವಾಗಿ ಸಂಪನ್ನಗೊಂಡಿತು.ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದಿದ್ದು ಉತ್ಸಾಹದಿಂದ...