ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ...
ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ.
ಕಟ್ಟೆಮಾರು ಶ್ರೀ...
ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ...
ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ...
ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು...
ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ.
ಗುರುವಾರ...
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ...
ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು...
ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು...
ಉಳ್ಳಾಲ: ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.
ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ...