ಸುಳ್ಯದ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ, ಗೂನಡ್ಕ ವತಿಯಿಂದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಇವರು ಮೈಸೂರು ಪೇಟ...
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿ ಇತಿಹಾಸ ಕೇಳಿ ಹಳೆಯ ಮಸೀದಿ ಮತ್ತು ಪೇರಡ್ಕ...
ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ...
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ...
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ,...
ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು...
ಪುತ್ತೂರು: ಪುತ್ತೂರಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ದ್ವಾರಕೋತ್ಸವ-2024 ಎಂಬ ವಿಶಿಷ್ಟ ಕಾರ್ಯಕ್ರಮ ಫೆ.18ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ...