ಅಕ್ಷತೆಗೆ ಮತ ಹಾಕುತ್ತೀರಾ, ಅನ್ನದ ಅಕ್ಕಿಗೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಮಾಗಡಿ ಶಾಸಕ ಬಾಲಕೃಷ್ಣ ಅವರು ಅಕ್ಷತೆಯ ಅಕ್ಕಿಗೆ ಮತ ಹಾಕುವುದಾದರೆ ನಿಮಗೆ ಅನ್ನದ ಅಕ್ಕಿ ಕೊಡುವ ಅಗತ್ಯ ಇಲ್ಲ ಎಂದು...
2023ರ ಲೆಕ್ಕಾಚಾರದ ಮೇಲೆ 2024ರ ಜಾಗತಿಕ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಹೊರಬಿದ್ದಿದೆ. ಭಾರತವು 40 ಅಂಕದೊಡನೆ 93ನೇ ಸ್ಥಾನದಲ್ಲಿ ಇದೆ. ಕಳೆದ ವರುಷ 39 ಅಂಕದೊಡನೆ 85ನೇ ಸ್ಥಾನದಲ್ಲಿ ಇದ್ದ ಭಾರತ ಮತ್ತಷ್ಟು...
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ...
ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು.
ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ...
ಕುಂದಾಪುರ: ಎಲ್ಲಿಯವರೆಗೆ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆ ಇರುತ್ತದೆಯೋ ಅಲ್ಲಿಯ ತನಕ ಗಾಂಧೀಜಿಯವರ ಚಿಂತನೆಗಳಿಗೆ ಸೋಲಿಲ್ಲ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು.
ಮಹಾತ್ಮ...
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಿತು.
ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ...
ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಅವಧೂತ...
ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್...
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ...
ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್ ತಿಂಗಳಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, `ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು...