Yearly Archives: 2024

ಮಂಗಳೂರು: ಜ.26ರಂದು ಕರುನಾಡ ವೈಭವ-2024

ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್...

ಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ...

ಮೂಡುಬಿದಿರೆ: ಯೆನೆಪೋಯದಲ್ಲಿ ರೋಬಸ್ಟ್ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್

ಮೂಡುಬಿದಿರೆ: ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಷಿನ್ ಲರ್ನಿಂಗ್ ವಿಭಾಗದ ಸಹಯೋಗದೊಂದಿಗೆ ಯೆನಾರ್ಟಿಫಿಷಿಯಾ ವಿದ್ಯಾರ್ಥಿ ಸಂಘದ ವತಿಯಿಂದ ಅನ್‌ಸ್ಕ್ರ್ಯಾಂಬಲ್ 2.0 ರಾಷ್ಟ್ರೀಯ ಹ್ಯಾಕಥಾನ್ ಸ್ಪರ್ಧೆ ನಡೆಯಿತು. ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್...

ಬೆಂಗಳೂರು : ಒಡೆಯರ್, ಹಂಸಲೇಖರಿಗೆ ಸಿಟಿ ಇನ್‌ಸ್ಟಿಟ್ಯೂಟ್ ಗೌರವ

ಬೆಂಗಳೂರಿನ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಇದೇ ಪ್ರಜಾಪ್ರಭುತ್ವದ ದಿನ ಮಾದರಿ ಮೈಸೂರು ನಿರ್ಮಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮೂರ್ತಿ ತೆರದಿಡಲಾಗುತ್ತಿದೆ. ಸಿಟಿ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಕೆ. ಸುಕುಮಾರ್ ಈ ಮಾಹಿತಿ ನೀಡಿದರು. ಅವರು ಮುಂದುವರಿದು...

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ...

ಮಂಗಳೂರು: ಕುಳಾಯಿ ಕಿರುಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಭೇಟಿ, ಪರಿಶೀಲನೆ

ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ...

ಯಶಸ್ವಿನಿ ಆರೋಗ್ಯ ವಿಮೆ ನವೀಕರಣಕ್ಕೆ ಫೆ.28 ಕೊನೆಯ ದಿನಾಂಕ

ಬೆಳ್ಳಾರೆ. ಯಶಸ್ವಿನಿ ಆರೋಗ್ಯ ವಿಮೆ ನವೀಕರಿಸಲು ಮತ್ತು ಹೊಸ ನೋಂದಣಿಗೆ 28 ಫೆಬ್ರವರಿ 2024 ಕೊನೆಯ ದಿನಾಂಕವಾಗಿರುತ್ತದೆ. *ಯಶಸ್ವಿನಿ ಆರೋಗ್ಯ ವಿಮೆ ನವೀಕರಿಸಲು ಬೇಕಾಗಿರುವ ದಾಖಲೆಗಳು:*ಎಲ್ಲಾ ನೋಂದಾಯಿತ ಸದಸ್ಯರ ಫೋಟೋ*ಹೊಸ ಸದಸ್ಯರ ಸೇರ್ಪಡೆ ಇದ್ದಲ್ಲಿ...

ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ

ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ...

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೈದ್ಯಕೀಯ ನೆರವು

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಡಬ ತಾಲೂಕು ನೆಲ್ಯಾಡಿ ವಲಯ, ಮಾದೇರಿ ಒಕ್ಕೂಟದ, ನೇತ್ರ ಶ್ರೀ ತಂಡದ ಸದಸ್ಯರಾದ ಶ್ರೀ ಲತಾರವರಿಗೆ ಅನಾರೋಗ್ಯ ನಿಮಿತ ಶ್ರೀ ಕ್ಷೇತ್ರ...

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್...

Most Read