Yearly Archives: 2024

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ನೋಟೀಸು

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್...

ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ

ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ...

ಉಡುಪಿ: ಬನ್ನಂಜೆ ಬಿಲ್ಲವ ಸಂಘಕ್ಕೆ ನಿಂದನೆ: ಕ್ರಮಕ್ಕೆ ಒತ್ತಾಯಿಸಿ ಎಸ್‍ಪಿಗೆ ಮನವಿ

ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ...

ಭಾಜೋನ್ಯಾಯಾ ಅಸ್ಸಾಂ ಯಾತ್ರೆ ರಾಹುಲ್‍ ಗಾಂಧಿಯಿಂದ ಮತ್ತೆ ಬಿಜೆಪಿ ಖಂಡನೆ

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್‍ಪೇಟ್‍ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ...

ಅಯೋಧ್ಯೆ:ಶ್ರೀರಾಮ ಮಂದಿರದಲ್ಲಿ ಮಂಡಲೋತ್ಸವ ಆರಂಭ

ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ...

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ...

ಕಾರ್ಕಳ: ಅತ್ತೂರು ಬಸಿಲಿಕದ ವಾರ್ಷಿಕೋತ್ಸವ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು...

ಮಂಗಳೂರು : ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ

ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) "ಶ್ರೀ ರಾಮೋತ್ಸವ" ಕಾರ್ಯಕ್ರಮವನ್ನು...

ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ...

ಮೂಡುಬಿದಿರೆ : ಜ.26ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’

ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ 'ಮಾನವ ಸರಪಳಿ' ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ...

Most Read