ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಇವರು ಕೆಲವು ತಿಂಗಳಷ್ಟೇ ಹೊಸ ರಿಕ್ಷಾ ಖರೀದಿಸಿದ್ದರು.ಈ ಬಗ್ಗೆ
Year: 2024
ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ. ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ
ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಪ್ರಭಾಕರ ಜೋಶಿ ಅವರು ಹೇಳಿದರು.ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸು ಪ ಪೂ ಕಾಲೇಜಿನಲ್ಲಿ ನಡೆದ ‘ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾ ಕೂಟ 2024-25’ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ
ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ
ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.
ಆಶೀರ್ವಾದ್ ಎಂಟರ್‌ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ. ಇಷ್ಟು ಮಾತ್ರವಲ್ಲದೆ ಪ್ರತೀ ತಿಂಗಳು 10 ಸದಸ್ಯರಿಗೆ ಚಿನ್ನದ ಉಂಗುರು ಹಾಗೂ 30 ಸರ್ಪ್ರೈಸ್ ಗಿಫ್ಟ್



























