Yearly Archives: 2024

ಅಸೈಗೋಳಿ: ರಿಕ್ಷಾ ಚಾಲಕ ಆತ್ಮಹತ್ಯೆ

ಮುಡಿಪು: ಕೊಣಾಜೆ ಅಸೈಗೋಳಿ ನಿವಾಸಿ ನಾರಾಯಣ(54) ಎಂಬುವವರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.ಅಸೈಗೋಳಿಯಲ್ಲಿ ರಿಕ್ಷಾಚಾಲಕರಾಗಿದ್ದ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಈ ಹಿಂದೆಯೂ ಆತ್ಮಹತ್ಯೆಗೆ...

ಉಪ್ಪಿನಂಗಡಿ: ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ನಿಧನ

ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ. ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ...

ಮಂಗಳೂರು : ಜಯರಾಮ ಆಚಾರ್ಯರ ಶ್ರದ್ಧಾಂಜಲಿ ಸಭೆ

ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು...

ಪುತ್ತೂರು : ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ...

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿದ ಪತ್ನಿ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ  ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ...

ಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ...

ವಿಧಾನಪರಿಷತ್ ಚುನಾವಣೆ: 1600 ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ‌ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ...

ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ- 11ರ ಹರೆಯದ ವಿದ್ಯಾರ್ಥಿನಿ ಸಾವು

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್‌ ಬಿ ಮೋನು...

ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ಯುವಕನೋರ್ವ ಸಮುದ್ರ ಪಾಲು

ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....

ಆಶೀರ್ವಾದ್ ಎಂಟರ್‌ಪ್ರೈಸೆಸ್‌ನಿಂದ ಗ್ರಾಹಕರಿಗೆ ವಿನೂತನ ಕೊಡುಗೆ

ಆಶೀರ್ವಾದ್ ಎಂಟರ್‌ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ....

Most Read