ಮ್ಯಾನ್ಮಾರ್ ಮಿಲಿಟರಿ ವಿಮಾನವೊಂದು ಭಾರತದ ಮಿಜೋರಾಂನ ಲೆಂಗ್‍ಪುಯಿಯಲ್ಲಿ ನೆಲಕ್ಕೆ ವೇಗವಾಗಿ ಒರೆಸಿದ್ದು ಅದರಲ್ಲಿದ್ದ ಗಾಯಗೊಂಡ 14 ಜನರನ್ನು ಲೆಂಗ್‍ಪುಯಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಸ್ಥಳೀಯ ಡಿಜಿಪಿ ಹೇಳಿದ್ದಾರೆ.
ಮಂಗಳವಾರ ಮ್ಯಾನ್ಮಾರ್ ವಿಮಾನವು ಲೆಂಗ್‍ಪುಯಿ ವಿಮಾನ...
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಉಡುಪಿಯಲ್ಲಿ ಬಿಜೆಪಿ...
ಭ್ರಷ್ಟಾಚಾರದ ಕಾರಣಕ್ಕೆ ಭಾರತದ ಶಾಸಕಾಂಗ, ಕಾರ್ಯಾಂಗಗಳು ಜನರ ವಿಶ್ವಾಸ ಕಳೆದುಕೊಂಡಿದ್ದರೂ ನ್ಯಾಯಾಂಗವು ಜನರ ನಂಬಿಕೆ ಉಳಿಸಿಕೊಂಡಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ಜಿ. ಉಮಾ ಹೇಳಿದರು.
ಅವರು ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದ ಹಾಲ್‍ನಲ್ಲಿ...
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು.
ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ...
1931ರ ಆಲಂ ಆರಾ ಚಿತ್ರದಲ್ಲಿ ಒಂದು ಹಾಡು ಹಾಡಿ ಕೊರ್ಶಿದ್ ಮಿನೋಶರ್ ಹೋಮ್ಜಿ ಭಾರತದ ಮೊದಲ (ಮಹಿಳಾ)ಹಿನ್ನೆಲೆ ಗಾಯಕಿ ಎನಿಸಿದರು.
1935ರಲ್ಲಿ ಬಂದ ದೂಪ್ ಚಾವೋ ಚಿತ್ರದಲ್ಲಿ ಮೊದಲ ಬಾರಿಗೆ ಹಿನ್ನೆಲೆ ಗಾಯನ ಅಳವಡಿಸಿಕೊಳ್ಳಲಾಯಿತು.1937ರ...
ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್...
ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು.
ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ...
ಉಳ್ಳಾಲ : ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು...
ಅಯೋಧ್ಯೆಯಲ್ಲಿ ರಾಮ ಮಂದಿರ ತೆರೆದುಕೊಂಡಿದೆ. ಕೆಲರೆಂಬಂತೆ ಅದು ಅರೆಬರೆ. ಪ್ರಧಾನಿ ಮೋದಿಯವರು ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಗರ್ಭಗುಡಿಯ ವ್ಯಕ್ತಿ. ರಾಮ ಚಾರಿತ್ರಿಕವೇ, ಪುರಾಣವೇ? ಪುರಾಣ ಎಂಬುದು ಅಭಿಮತ. ಆದರೆ ಸಂಪೂರ್ಣ ದಾಖಲೆಯ...