Yearly Archives: 2024

ಪುತ್ತೂರು: ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ರಾಮಲಲ್ಲ,ನ ಪ್ರತಿಷ್ಠಾಪನ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಸೀಮೆಗೆ ಸಂಬಂಧಿಸಿ ಮೂರು ದಿವಸ ಪುತ್ತೂರು ತಾಲೂಕಿನ...

ಮಂಡೆಕೋಲು: ಗುಂಪಿನಿಂದ ಬೇರ್ಪಟ್ಟ ಮರಿ ಆನೆ

ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾದ ಘಟನೆ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ನಡೆದಿದೆ.ಇಂದು ಬೆಳಗ್ಗೆ ಗುಂಪಿನಿಂದ ಬೇರ್ಪಟ್ಟ ಮರಿಯಾನೆ ಮಂಡೆಕೋಲಿನ ಕನ್ಯಾನ ಎಂಬಲ್ಲಿ ಇರುವುದು ಕಂಡುಬಂದಿದ್ದು, ಅರಣ್ಯ...

ಮೂಡುಬಿದಿರೆ: ಜ.21ರಂದು ಸ್ಫೂರ್ತಿ ಕಲಾ ಸಂಭ್ರಮ

ಮೂಡುಬಿದಿರೆ: ರಿಜ್ಯುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಆಶ್ರಯದಲ್ಲಿ ಸ್ಫೂರ್ತಿ ಕಲಾ ಸಂಭ್ರಮ 2024 ಕಾರ್ಯಕ್ರಮವು ಜ.21ರಂದು ಅರಮನೆಬಾಗಿಲು ಬಳಿಯಿರುವ...

ಮೂಡುಬಿದಿರೆ : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ...

ಕುಂದಾಪುರ: ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು

ಕುಂದಾಪುರ : ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸ್ ರು ಭೇಧಿಸಿದ್ದಾರೆ. ಬೀಬಿಜಾನ್ ಶೇಖ್ (58) ಮತ್ತು ಪಾರವ್ವ ಸಿರಗಹಳ್ಳಿ (54) ಕಳ್ಳತನ...

ಡಾಲರ್ ಮೇಲೆ ದಿನಾರ್ ವಿಜಯ

ಫೋರ್ಬ್ಸ್ 2023ರ ಲೆಕ್ಕಾಚಾರದ ಮೇಲೆ ಪ್ರಪಂಚದ ಅತಿ ಶಕ್ತಿಯುತ ಚಲಾವಣಾ ಹಣ ಯಾವುದು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವ್ಯಾಪಕತೆಯ ಯುಎಸ್‍ಎ ಡಾಲರ್‍ನದು ಹತ್ತನೆಯ ಸ್ಥಾನ. ಅದರ ಚಲಾವಣಾ ಬಲ ಕುಸಿದಿದೆ ಎನ್ನಬಹುದು....

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ : ಕರ್ನಾಟಕ ಸರಕಾರದ ಘೋಷಣೆ

ಕರ್ನಾಟಕ ಸರಕಾರವು ಶರಣ ಚಳವಳಿಯ ಹರಿಕಾರ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ್ದಾರೆ. ಇದನ್ನು ರಾಜ್ಯದ ಜನತೆ ಅಮೋಘವಾಗಿ ಸ್ವಾಗತಿಸಿದೆ. ಕರ್ನಾಟಕ ಶರಣ ಪರಿಷತ್, ನಾನಾ ಮಠಾಧೀಶರುಗಳು ಇದನ್ನು ಸ್ವಾಗತಿಸಿ ಹೇಳಿದ್ದಾರೆ....

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು...

ಬಾಲ ಬಸುರಿಯರ ಲೋಕ

ಕರ್ನಾಟಕದಲ್ಲಿ 49,000 ಅಪ್ರಾಪ್ತ ಗರ್ಭಿಣಿಯರು ಇದ್ದಾರೆ. ಇದು ಬಿಗಡಾಯಿಸಿರುವ ಸಮಸ್ಯೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದ್ದಾರೆ. ಕಲ್ಯಾಣ ಕರ್ನಾಟಕವೆಂಬೊ ಮಾಜೀ ಹೈದರಾಬಾದ್ ಕರ್ನಾಟಕ...

ನೆಲ್ಯಾಡಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ರಾಜೇಶ್ ಕೆ.ವಿ., ಅವರು ಆಗಮಿಸಿ 'ನಾಗರಿಕ ಶಿಷ್ಟಾಚಾರ'ದ ಕುರಿತು...

Most Read