ಬಂಟ್ವಾಳ: ತುಂಬೆ ನೇತ್ರಾವತಿ ನದಿ ತೀರದಲ್ಲಿ ಸುಮಾರು ೫ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.೧೩ರಿಂದ ೨೩ರವರೆಗೆ ದೇವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ಧ್ವಜಸ್ತಂಭ ಪ್ರತಿಷ್ಠೆ ಸಹಿತ ವಾರ್ಷಿಕ...
ಆಶಾ ಕಿರಣ ಟ್ರಸ್ಟ್ ವತಿಯಿಂದ ಲೋಕನಾಥ್ ಮೆಂಡನ್ ಅವರು ನಿರ್ಮಿಸಿ ಕೊಡುವ ನೂತನ ಕೊಠಡಿಯ ಭೂಮಿ ಪೂಜೆ ಕಾರ್ಯಕ್ರಮವು ನೆರವೇರಿತು. ಈ ಕಾರ್ಯಕ್ರಮದಲ್ಲಿ ಲೋಕನಾಥ್ ಮೆಂಡನ್ ಹಾಗೂ ಅವರ ಕುಟುಂಬಸ್ಥರು, ಆಶಾ ಕಿರಣ್...
ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ...
ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು.
ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು...
ನೆಲ್ಯಾಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಸಮಕಾಲಿನ ಪ್ರಪಂಚದಲ್ಲಿ ಹದಿ ಹರೆಯದ ತರುಣ ತರುಣಿಯರು ಎದುರಿಸುವ ಸಮಸ್ಯೆಗಳು ಮಕ್ಕಳ ಪಾಲನೆ ಮತ್ತು ಲಾಲಾನೇಯಲ್ಲಿ ಪೋಷಕರ ಪಾಡು ಈ ವಿಷಯದಲ್ಲಿ ಒಂದು ದಿನದ...
ನೆಲ್ಯಾಡಿ: ಬಯಲು ಆಲಯ ಎಂದೇ ಪ್ರಖ್ಯಾತಿ ಪಡೆದಿರುವ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ...
ಮೂಡುಬಿದಿರೆ : ಇಲ್ಲಿನ ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಇವುಗಳ ಆಶ್ರಯದಲ್ಲಿ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ 'ಕ್ಯಾನ್ಸರ್ ಜಾಗೃತಿ' ಕಾರ್ಯಾಗಾರ ನಡೆಯಿತು.ವಿದ್ಯಾಗಿರಿಯ ಆಳ್ವಾಸ್ ನಿರಾಮಯ ಮಲ್ಟಿ...
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ.
ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ...
ಹಾಸನದ ಅಂಬೇಡ್ಕರ್ ಭವನದಲ್ಲಿ ಹಾಸನ ಜಿಲ್ಲೆಯ ಗ್ರಾಮ ಒನ್‌ನ್ನ ಎಲ್ಲಾ ಸಿಬ್ಬಂದಿಯವರೆಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಇ ಡಿ ಸಿ ಎಸ್ ನಿರ್ದೇಶನಾಲಯದ ಕರ್ನಾಟಕ ರಾಜ್ಯ ಯೋಜನಾ...
ಉಳ್ಳಾಲ: ಅವಿವಾಹಿತ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ಬೆಳಕಿಗೆ ಬಂದಿದೆ.ಮಾಡೂರು ಅಯ್ಯಪ್ಪ ಭಜನಾ ಮಂದಿರ ಸಮೀಪ ನಿವಾಸಿ ನಾಗರಾಜ್ ಶೆಟ್ಟಿ (32) ಆತ್ಮಹತ್ಯೆ ನಡೆಸಿಕೊಂಡವರು....